Breaking News

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕನ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದಾಗಿ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ದೃಢಪಡಿಸಿದೆ.

Read More

ರಾಜ್ಯ ಸರ್ಕಾರದಿಂದ ಕೇಂದ್ರದ ಅನುದಾನ ದುರ್ಬಳಕೆ: ವಿಜಯೇಂದ್ರ ಗಂಭೀರ ಆರೋಪ

ಕರ್ನಾಟಕದಲ್ಲಿನ Indian National Congress ಸರ್ಕಾರವು ಕೇಂದ್ರ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ.

Read More

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭ ಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.

Read More