ರಾಜ್ಯ
ಲೋಕಾಯುಕ್ತ ದಾಳಿ: ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಎಂಜಿನಿಯರ್ ಮನೆಯಲ್ಲಿ ಕಂತೆ ಕಂತೆ ಹಣ
ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಠಾಣೆಯಲ್ಲಿ ಮತ್ತೊಂದು ದೊಡ್ಡ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ.
Read Moreರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಪೊಲೀಸರ ವಶಕ್ಕೆ
ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಇಂದು ಸಂಜೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
Read Moreಅರಂತೋಡು: ವಿಶೇಷ ಕಲಿಕಾ ಕೇಂದ್ರ ಲೋಕಾರ್ಪಣೆಗೊಳಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ನಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಿ, ಗ್ರಾಮದ ಸಮಗ್ರ ಏಳಿಗೆಯ ಬಗ್ಗೆ ಮಹತ್ವದ ಆಶಯಗಳನ್ನು ಹಂಚಿಕೊಂಡಿದ್ದಾರೆ.
Read Moreಕೇಪು ಕೋಳಿ ಅಂಕ ಪ್ರಕರಣ: ಶಾಸಕ ಅಶೋಕ್ ಕುಮಾರ್ ರೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಪೊಲೀಸರ ಆದೇಶ ಉಲ್ಲಂಘಿಸಿ ಕೋಳಿ ಅಂಕ ನಡೆಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಸೇರಿದಂತೆ ಸುಮಾರು 20 ಮಂದಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Read Moreವ್ಯಕ್ತಿಗೆ ಡಿಕ್ಕಿ ಹೊಡೆದು ಅರ್ಧ ಕಿ.ಮೀ. ದೂರದವರೆಗೆ ಎಳೆದೊಯ್ದ ಕಾರು ಚಾಲಕ
ವ್ಯಕ್ತಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಸುಮಾರು ಅರ್ಧ ಕಿಲೋಮೀಟರ್ ದೂರದವರೆಗೆ ಎಳೆದೊಯ್ದ ಘಟನೆ ನಡೆದಿದೆ
Read Moreಕುಂದಾಪುರ: ಎಸ್ಎಲ್ಆರ್ಎಂ ಘಟಕದಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ
ಕುಂದಾಪುರ: ಬೆಳ್ಳೆ ಗ್ರಾಮ ಪಂಚಾಯತ್ನ ಎಸ್ಎಲ್ಆರ್ಎಂ ಘಟಕದಲ್ಲಿ ಬುಧವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಕಟ್ಟಡ ಸಂಪೂರ್ಣವಾಗಿ ಸುಟ್ಟುಹೋಗಿದೆ.
Read Moreಕರ್ನಾಟಕದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದೆ.
Read Moreಪುತ್ತೂರು: ಮಠಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಾಳೆ ಸಹಸ್ರ ಕುಂಕುಮಾರ್ಚನೆ
ಕೋಡಿಂಬಾಡಿ ಮಠoತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಾಳೆ (ಫೆ.13) ರಾತ್ರಿ 7.ಗಂಟೆಯಿಂದ ಸಹಸ್ರ ಕುಂಕುಮಾರ್ಚನೆ ಸೇವೆಯು ನಡೆಯಲಿದೆ.
Read Moreಕಾಣಿಯೂರು: ವಿವಿಧ ಕಾಮಗಾರಿಗಳ ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ
ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಕಾಮಗಾರಿಗಳ ಗುದ್ದಲಿಪೂಜೆ ನಡೆಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು, ಘನತ್ಯಾಜ್ಯ ಘಟಕದ ಕಟ್ಟಡ ಮತ್ತು ರುದ್ರಾಭೂಮಿ ಕಟ್ಟಡವನ್ನೂ ಉದ್ಘಾಟಿಸಿದರು
Read Moreಮುಂದಿನ ಚುನಾವಣೆ ಸಿದ್ಧರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ: ಜಮೀರ್
ವಿಜಯನಗರ: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಬದಲಾವಣೆ ಹಾಗೂ ಹೈಕಮಾಂಡ್ ಭೇಟಿಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವ ಜಮೀರ್ ಅಹಮ್ಮದ್ ಖಾನ್ ಹಂಪಿಯಲ್ಲಿ ಭಾರೀ ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ.
Read More
