ರಾಜ್ಯ
ರಾಮಕುಂಜ: ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ, ಕಾಮಗಾರಿಗಳ ಉದ್ಘಾಟನೆ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ
ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಗುದ್ದಲಿಪೂಜೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಇಂದು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಮಕುಂಜ ಗ್ರಾಮ ಪಂಚಾಯಿತಿ ವತಿಯಿಂದ ನಿವೇಶನ ರಹಿತರಿಗೆ ನಿವೇಶನ ಹಕ್ಕು ಪತ್ರವನ್ನು ನೀಡುವ ಕಾರ್ಯಕ್ರಮ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಲಾಗಿದೆ ಎಂದರು.
Read MoreBengaluru Power Cut: ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್
ನಿರ್ವಹಣೆ ಮತ್ತು ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಇಂದು (ಫೆಬ್ರವರಿ 11) ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ ಎಂದು ವಿದ್ಯುತ್ ವಿತರಣಾ ಸಂಸ್ಥೆ ತಿಳಿಸಿದೆ.
Read Moreಮಂಗಳೂರು: ಅನ್ಯಕೋಮಿನ ಯುವಕ ಮೊಹಮ್ಮದ್ ಮಿದ್ಲಾಜ್ ಜತೆಗೆ ಹಿಂದೂ ಯುವತಿ ಪರಾರಿ
ಮಂಗಳೂರಿನ ಸುರತ್ಕಲ್ನಲ್ಲಿ ಅನ್ಯಕೋಮಿನ ಯುವಕನೊಂದಿಗೆ ಯುವತಿಯೊಬ್ಬಳು ಪರಾರಿಯಾಗಿರುವ ಘಟನೆ ಈಗ ಪೊಲೀಸ್ ಮೆಟ್ಟಿಲೇರಿದೆ.
Read Moreಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಉಪಟಳ: ಅರ್ಹರಿಗೆ ಬಂದೂಕು ಪರವಾನಿಗೆ ನಿರಾಕರಿಸಬಾರದು ಎಂದ ಶಾಸಕಿ ಭಾಗೀರಥಿ ಮುರುಳ್ಯ
ಕಾಡಂಚಿನ ಗ್ರಾಮಗಳಲ್ಲಿ ಆನೆ, ಚಿರತೆ ಮತ್ತು ಇತರ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಬೆಳೆ ರಕ್ಷಣೆಗಾಗಿ ರೈತರಿಗೆ ಆಯುಧಗಳ ಅಗತ್ಯವಿದೆ. ಅರ್ಹರಿಗೆ ಪರವಾನಗಿ ನಿರಾಕರಿಸಬಾರದು ಮತ್ತು ತಂದೆಯಿಂದ ಮಗನಿಗೆ ಪರವಾನಗಿ ವರ್ಗಾವಣೆ ಮಾಡುವಾಗಲೂ ತಾಂತ್ರಿಕ ಕಾರಣ ನೀಡಿ ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Read MoreBreaking: ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯನ್ನು ನಿನ್ನೆಯ ದಿನ ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
Read Moreಕಲ್ಲಡ್ಕ ಶ್ರೀ ರಾಮ ಪದವಿಪೂರ್ವ ಕಾಲೇಜಿನಲ್ಲಿ ದೀಪಪ್ರದಾನ ಕಾರ್ಯಕ್ರಮ
ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದೀಪಪ್ರದಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಫೆ.9 ರಂದು ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Read Moreಸುಳ್ಯ: ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆಯಲ್ಲಿ ಗಾಂಧಿ ವೇಷಧಾರಿಯಾಗಿ ಗಮನ ಸೆಳೆದ ಎಎಪಿ ಕಾರ್ಯಕರ್ತ
ಸುಳ್ಯ: ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆಯಲ್ಲಿ ಎಎಪಿ ಕಾರ್ಯಕರ್ತರೊಬ್ಬರು ಗಾಂಧಿ ವೇಷಧಾರಿಯಾಗಿ ಗಮನ ಸೆಳೆದರು.
Read Moreಕಾಂಗ್ರೆಸ್ ವಿರುದ್ಧ ಪ್ರತಿಭಟನೆ: ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಟ್ರೋ ದರವನ್ನು ಹೆಚ್ಚಿಸಲು ಬಿಎಂಆರ್ಸಿಎಲ್ (BMRCL) ಮುಂದಾಗಿರುವುದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ತೇಜಸ್ವಿ ಸೂರ್ಯ ಅವರು ಮೆಟ್ರೋ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದು ವಶಕ್ಕೆ (Detained) ಪಡೆದಿದ್ದಾರೆ.
Read Moreಏ.1 ರಿಂದ ವಿದ್ಯುತ್ ಬಿಲ್ ಏರಿಕೆ ಸಾಧ್ಯತೆ!
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5 ರಷ್ಟು ಏರಿಕೆ ಆಗಲಿದೆ ಎಂದು ಬಿಎಂಆರ್ಸಿಎಲ್ ಎಂಡಿ ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲೆ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿಯೇ ವಿದ್ಯುತ್ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Read Moreಬೆಂಗಳೂರು: ಮದ್ಯದ ಅಮಲಿನಲ್ಲಿ ಯುವತಿಯರ ರಂಪಾಟ- Video
ಬೆಂಗಳೂರು ನಗರದಲ್ಲಿ ಮದ್ಯದ ಅಮಲಿನಲ್ಲಿ ಯುವತಿಯರು ಸಾರ್ವಜನಿಕವಾಗಿ ರಂಪಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
Read More
