ರಾಜ್ಯ
ಫೆ.7-8 ರಂದು ಕೋಡಿoಬಾಡಿಯಲ್ಲಿ ಸತ್ಯನಾರಾಯಣ ಪೂಜೆ
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ 8 ನೇ ವರ್ಷದ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ ನಡೆಯಲಿದೆ.
Read MorePuttur: ಡ್ರಾಯಿಂಗ್ ಗ್ರೇಡ್ ಪರೀಕ್ಷೆ; ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗೆ ವಿಶಿಷ್ಟ ಶ್ರೇಣಿ
ಕರ್ನಾಟಕ ಶಿಕ್ಷಣ ಮಂಡಳಿ ನಡೆಸಿದ 2025-26ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸೋಹನ್ ಜೆ.ಕೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
Read Moreರಾತ್ರೋರಾತ್ರಿ ಉಡುಪಿ ಯುವಕನಿಗೆ ಒಲಿದ ಅದೃಷ್ಟ: ಅಬುದಾಬಿ ಲಾಟರಿಯಲ್ಲಿ 49 ಕೋಟಿ ರೂ. ಪಡೆದ ಶಂತನು
ಉಡುಪಿ ಮೂಲದ ಯುವಕನಿಗೆ ಅಬುದಾಬಿಯ ಲಕ್ಕಿ ಡ್ರಾನಲ್ಲಿ ಬರೋಬ್ಬರಿ 49 ಕೋಟಿ ರೂಪಾಯಿ ಲಾಟರಿ ಹೊಡೆದ ವಿಷಯ ಈಗ ಎಲ್ಲೆಡೆ ಸದ್ದು ಮಾಡುತ್ತಿದೆ.
Read Moreಆರ್ಯಾಪು: ಕಾರ್ಪಾಡಿ ಸುಬ್ರಹ್ಮಣ್ಯಶ್ವರ ಯುವಕ ಮಂಡಲದ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಕಾರ್ಪಾಡಿ ಸುಬ್ರಹ್ಮಣ್ಯಶ್ವರ ಯುವಕ ಮಂಡಲದ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ಸಂಘದ ಕಛೇರಿಯಲ್ಲಿ ನಡೆಯಿತು.
Read Moreಸರಸ್ವತಿ ಸೌಹಾರ್ದ ಚುನಾವಣೆ ಯಶಸ್ವಿಯಾಗಿ ನಡೆಸಿದ ರಿಟರ್ನಿಂಗ್ ಅಧಿಕಾರಿ ತ್ರಿವೇಣಿಯವರಿಗೆ ಸನ್ಮಾನ
ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚೊಚ್ಚಲ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ರಿಟರ್ನಿಂಗ್ ಅಧಿಕಾರಿ ತ್ರಿವೇಣಿ ರಾವ್ ಅವರನ್ನು ಇಂದು ಸನ್ಮಾನಿಸಿ ಗೌರವಿಸಲಾಯಿತು.
Read More‘ನಾನು ಬರುವಾಗ ಇಬ್ಬರು ಬೆಡ್ರೂಮ್ನಲ್ಲಿ ಇದ್ದರು’: ರಾತ್ರಿ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್ ಮುಖಂಡ
ಕಾಂಗ್ರೆಸ್ ಮುಖಂಡ ರಾಹಿಲ್ ಎಂಬುವವರು ರಾತ್ರಿ ವೇಳೆ ವಿವಾಹಿತ ಮಹಿಳೆಯೊಬ್ಬರ ಮನೆಯಲ್ಲಿದ್ದಾಗ ಅಕ್ಕಪಕ್ಕದ ಮನೆಯ ಯುವಕರು ಅವರನ್ನು ತಡೆದು ಪ್ರಶ್ನಿಸಿದ್ದಾರೆ.
Read Moreಶ್ರೀ ಸರಸ್ವತಿ ಸೌಹಾರ್ದ ಸಂಘದ ಅಧ್ಯಕ್ಷರಾಗಿ ಸಹಕಾರ ರತ್ನ ಸತೀಶ್ಚಂದ್ರ, ಉಪಾಧ್ಯಕ್ಷರಾಗಿ ಉಮೇಶ್ ಪ್ರಭು ಪುನರಾಯ್ಕೆ
ಪುತ್ತೂರಿನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 2026-2031ರ ಸಾಲಿನ ನೂತನ ಆಡಳಿತ ಮಂಡಳಿಯ ಆಯ್ಕೆ ನಡೆದಿದೆ.
Read Moreಚಡಚಣ: ಹೊತ್ತಿ ಉರಿದ ಸಕ್ಕರೆ ಕಾರ್ಖಾನೆ
ವಿಜಯಪುರ: ಜಿಲ್ಲೆಯ ಚಡಚಣ ತಾಲ್ಲೂಕಿನ ಹಾವಿನಾಲ್ ಗ್ರಾಮದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ.
Read Moreರಾಜ್ಯದಲ್ಲೇ ಮೊದಲ ಬಾರಿಗೆ ಬೋಟ್ ಆಂಬುಲೆನ್ಸ್ ಸೇವೆ ಆರಂಭಸಿದ ಉಳ್ಳಾಲ ಮೀನುಗಾರರು
ಸಮುದ್ರದ ಮಧ್ಯೆ ಅಪಘಾತಗಳು ನಡೆದಾಗ, ಗಾಯಾಳುಗಳನ್ನು ತಕ್ಷಣ ಕರಾವಳಿಗೆ ತಲುಪಿಸುವ ಸೌಲಭ್ಯಗಳ ಕೊರತೆ ಹಿನ್ನೆಲೆ ಮಂಗಳೂರಿನ ಉಳ್ಳಾಲದ ಮೀನುಗಾರರು ರಾಜ್ಯದಲ್ಲೇ ಮೊದಲ ಬಾರಿಗೆ ‘ಬೋಟ್ ಆಂಬ್ಯುಲೆನ್ಸ್’ ಸೇವೆ ಆರಂಭಿಸಿದ್ದಾರೆ.
Read Moreತಮಿಳುನಾಡಿಗೆ ಏಕೆ ಹೋಗಬೇಕು? ಪುತ್ತೂರಿನ ಈ ನೂತನ ಮಳಿಗೆಯಲ್ಲೂ ಕಾಂಚೀಪುರಂ ಸಾರಿ ಲಭ್ಯ
ಪಾರಂಪರ್ಯ, ನಂಬಿಕೆ ಮತ್ತು ಗುಣಮಟ್ಟದ ಸಮಾಗಮವಾಗಿರುವ ‘ತಮನ್ವಿ ಸಿಲ್ಕ್ಸ್’ ನೂತನ ಮಳಿಗೆ ಫೆ.5ರಂದು ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನ ನೆಲ ಅಂತಸ್ತಿನಲ್ಲಿ ಉದ್ಘಾಟನೆಗೊಳ್ಳಲಿದೆ.
Read More
