Breaking News

ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟಗಳಿಗೆ ದಾಳಿ ಮಾಡಿ ಕೃಷಿಯನ್ನಷ್ಟಲ್ಲದೆ ಮಾನವರ ಮೇಲೂ ದಾಳಿ ಮಾಡುತ್ತಿದೆ. ಇಂತಹ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯಿತು‌. ಸುಮಾರು‌ 20ಕ್ಕೂ ಹೆಚ್ಚು ಕಾಡಾನೆಗಳನ್ನು ಕಾಡಿಗಟ್ಟಲಾಯಿತು.

Read More

ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಜತೆಗೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ ವ್ಯಕ್ತಿಯ ಕೊಲೆ

ಸಿದ್ದಾಪುರದಲ್ಲಿ ನಡೆದ ಈ ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ನಂಬಿಕಸ್ಥ ಎನ್ನಲಾದ ಜ್ಯೋತಿಷಿಯೊಬ್ಬರು ಸಂಸಾರದಲ್ಲಿ ಬಿರುಕು ಮೂಡಿಸಿ, ಅದು ಕೊಲೆಯಲ್ಲಿ ಅಂತ್ಯವಾಗಿರುವುದು ಸಮಾಜದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

Read More

ವಿಬಿ ಜಿ ರಾಮ್‌ಜಿ ಕಾಯ್ದೆ: ಸಿಎಂ ಹೇಳಿಕೆಗೆ ಸದನದಲ್ಲಿ ಭಾರಿ ಗದ್ದಲ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ ಜಿ ರಾಮ್‌ಜಿ ಕಾಯ್ದೆ ವಿಚಾರದ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು.

Read More