Breaking News

ಸಾಮಾಜಿಕ ಅರಣ್ಯ ಮರ ಕಟಾವಿಗೆ ಅರಣ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಅಂಬೇಡ್ಕರ್ ವಸತಿ ಶಾಲೆಗೆ ನಿಗಧಿ ಮಾಡಲಾದ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಮರಗಳು ಇದ್ದು ಅದನ್ನು ಕಠಾವಿಗೆ ಆದೇಶ ಮಾಡುವಂತೆ ಅರಣ್ಯ ಸಚಿವ ಈಶ್ವರಖಂಡ್ರೆ ಅವರಿಗೆ ಶಾಶಕ ಅಶೋಕ್ ರೈ ಮನವಿ ಮಾಡಿದ್ದಾರೆ.

Read More

ಮಂಚಿಯಲ್ಲಿ ಎಸ್.ವಿ.ಎಸ್ ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

ಮಂಚಿಯಲ್ಲಿ ಆಯೊಜಿಸಲಾದ ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ 2025-26 ನೇ ಸಾಲಿನ ಎನ್.ಎಸ್.ಎಸ್ ವಾರ್ಷಿಕ ಶಿಬಿರ ಉದ್ಘಾಟನೆಗೊಂಡಿತು.

Read More

Political: ಸಿಎಂ ಪುತ್ರನ ಹಸ್ತಕ್ಷೇಪದಿಂದ ರಾಜೀನಾಮೆಗೆ ಮುಂದಾಗಿದ್ದ ಜಾರ್ಜ್

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ  ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Read More