ರಾಜ್ಯ
Hosanagara : ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್
ಶಿವಮೊಗ್ಗ ಜಿಲ್ಲೆಯ ಹೊಸನಗರದಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ವೊಂದು ಮಂಗಳವಾರ ರಾತ್ರಿ ಹೊಸನಗರ ತಾಲ್ಲೂಕಿನ ಸುಧೂರು ಸಮೀಪ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Read MoreVitla : ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ
ವಿಟ್ಲದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಟ್ಲ ಜಮಾಅತ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಅಝೀಝ್ ಸನ ಧ್ವಜಾರೋಹಣ ನೆರವೇರಿಸಿದರು.
Read MoreStudents : ಭದ್ರಾವತಿಯಲ್ಲಿ ಸರ್ಕಾರಿ ಶಾಲೆಯ 59 ವಿದ್ಯಾರ್ಥಿಗಳು ಅಸ್ವಸ್ಥ
ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 59ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಂಗಳವಾರ ಐರನ್ ಮಾತ್ರೆ ಸೇವಿಸಿದ ನಂತರ ಅಸ್ವಸ್ಥಗೊಂಡ ಘಟನೆ ನಡೆದಿದೆ.
Read MoreHigh Court : ಸೆಷನ್ ಕೋರ್ಟ್ಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರವಿಲ್ಲ : ಹೈಕೋರ್ಟ್
ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಸ್ವಾಭಾವಿಕ ಮರಣದವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರವು ಸೆಷನ್ ನ್ಯಾಯಾಲಯಕ್ಕೆ ಇಲ್ಲ. ಇಂತಹ ಶಿಕ್ಷೆಯನ್ನು ವಿಧಿಸಲು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ಗಳಂತಹ ಸಂವಿಧಾನಾತ್ಮಕ ನ್ಯಾಯಾಲಯಗಳಿಗೆ ಮಾತ್ರ ಅಧಿಕಾರವಿದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
Read Moreಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ನೂತನ ಧ್ವಜಸ್ಥಂಭ ಲೋಕಾರ್ಪಣೆ, ಧ್ವಜಾರೋಹಣ
ಉಪ್ಪಿನಂಗಡಿ: ಇಲ್ಲಿನ ಶ್ರೀರಾಮ ಶಾಲೆಯಲ್ಲಿ ನಿರ್ಮಿಸಿರುವ ನೂತನ ಧ್ವಜಸ್ಥಂಭವನ್ನು ಗಣರಾಜ್ಯೋತ್ಸವದಂದು ಉದ್ಘಾಟಿಸಿ ಧ್ವಜಾರೋಹಣ ನೆರವೇರಿಸಲಾಯಿತು.
Read Moreಪುತ್ತೂರು: ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್ ವ್ಯವಸ್ಥೆ ಮಂಜೂರಾಗುವ ಸಾಧ್ಯತೆ
ಪುತ್ತೂರು: ಸಮಗ್ರ ಒಳಚರಂಡಿ ನಿರ್ಮಾಣ ಯೋಜನೆ ಬೇಡಿಕೆಯಿರುವ ಪುತ್ತೂರು ನಗರಕ್ಕೆ ಇದೀಗ ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್ ಸ್ಕೀಂ ಮಂಜೂರುಗೊಳ್ಳುವ ಹಂತದಲ್ಲಿದೆ.
Read Moreಉಡುಪಿ: ದೋಣಿ ದುರಂತದಲ್ಲಿ ಮೃತ ಪಟ್ಟವರ ಗುರುತು ಪತ್ತೆ
ಉಡುಪಿ: ಹಂಗಾರಕಟ್ಟೆ ಹಡಗು ನಿರ್ಮಾಣ ಪ್ರದೇಶದ ಬಳಿಯ ನದೀಮುಖದಲ್ಲಿ ಸೋಮವಾರ ಮೈಸೂರಿನಿಂದ 14 ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.
Read Moreರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಬಂಟ್ವಾಳದ ಚೈತನ್ಯಾಳಿಗೆ 5ನೇ ಸ್ಥಾನ
ಆಂಧ್ರಪ್ರದೇಶದ ಎನ್ಟಿಆರ್ ಸ್ಟೇಡಿಯಂನಲ್ಲಿ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ ಫೆಡರೇಷನ್ 14ರ ವಯೋಮಾನದ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಬಂಟ್ವಾಳ ತಾಲೂಕಿನ ಚೈತನ್ಯ ಬಿ. ೫ನೇ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
Read MoreUdupi : ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶ ಹಾಗೂ ದ್ವೀಪಗಳನ್ನು ಒಳಗೊಂಡಂತೆ ಹೊಸ ದೃಷ್ಟಿಕೋನದೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಇದರಿಂದ ಕರಾವಳಿ ಭಾಗ ಮಾತ್ರವಲ್ಲದೆ ಕರ್ನಾಟಕ ಮತ್ತು ದೇಶದ ಭವಿಷ್ಯಕ್ಕೂ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
Read Moreಉಡುಪಿ: ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ಕಾರಣ, ಯಶ್ಪಾಲ್ ಸುವರ್ಣ
ಉಡುಪಿ: ಕೋಡಿಬೆಂಗ್ರೆಯಲ್ಲಿ ನಡೆದ ಪ್ರವಾಸಿ ದೋಣಿ ದುರಂತದಲ್ಲಿ ಹಲವಾರು ಪ್ರವಾಸಿಗರು ಸಾವನ್ನಪ್ಪಿದ್ದು, ಇದಕ್ಕೆ ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ.
Read More
