ರಾಜ್ಯ
Mangalore : ಅಭಿಮಾನಿಗಳನ್ನು ಸೋಶಿಯಲ್ ಮೀಡಿಯಾದಲ್ಲಿ ರಂಜಿಸುತ್ತಿದ್ದ ಆಶಾಕ್ಕ ಇನ್ನಿಲ್ಲ
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಜನಗಳ ಜೊತೆ ಕೆಲವರು ಹೇಗೋ ಅವರ ಅಭಿಮಾನಿಗಳಾಗಿ ಬಿಡುತ್ತಾರೆ. ಮತ್ತೆ ಅವತ ವೀಡಿಯೋ ಅಥವಾ ಹೊಸ ಪೋಸ್ಟ್ ಗಾಗಿ ಕಾಯುತ್ತಿರುತ್ತಾರೆ. ಹೌದು… ಇದೇ ರೀತಿ ಕನ್ನಡ ಹಾಗೂ ತುಳು ಭಾಷೆಯಲ್ಲಿ ಹಾಸ್ಯಮಯವಾಗಿ ಬೈಯುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದ ಕರಾವಳಿಯ ಸೋಶಿಯಲ್ ಮೀಡಿಯಾದ ಆಶಾ ಪಂಡಿತ್ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
Read MoreLeopard : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿರತೆಗಳ ಹಾವಳಿ: ಶಾಲಾ ಮಕ್ಕಳಿಗೆ ಕಟ್ಟೆಚ್ಚರ
ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಚಿರತೆ ಸಂಚರಣೆ ವರದಿಯಾಗಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶಿಕ್ಷಣ ಇಲಾಖೆ ಶಾಲೆಗಳಿಗೆ ಮುನ್ನೆಚ್ಚರಿಕಾ ಸರ್ಕ್ಯುಲರ್ ಹೊರಡಿಸಿದೆ.
Read MoreDharwada : ಮದುವೆಯಾಗಬೇಕಿದ್ದ ಯುವತಿಯನ್ನೇ ಹತ್ಯೆಗೈದ ಯುವಕ !
ಮದುವೆಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ, ತನ್ನ ಪ್ರಿಯಕರನಿಂದಲೇ 20 ವರ್ಷದ ಯುವತಿ ಹತ್ಯೆಗೊಳಗಾದ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ನಡೆದ 12 ಗಂಟೆಗಳೊಳಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read MoreBank Holiday: ನಾಳೆಯಿಂದ ನಾಲ್ಕು ದಿನ ಬ್ಯಾಂಕ್ ಗಳಿಗೆ ರಜೆ !
ಬ್ಯಾಂಕ್ ಗಳು ನಾಳೆಯಿಂದ (24 ಜನವರಿ) ಬ್ಯಾಂಕ್ಗಳು ರಜೆಗೊಳ್ಳಲಿವೆ. ಇದು, ಗ್ರಾಹಕರು ಮತ್ತು ವ್ಯವಹಾರಿಗಳಿಗೆ ತೊಂದರೆ ಉಂಟಾಗುವ ನಿರೀಕ್ಷೆ ಇದೆ. ಹೌದು… ಭಾರತದ ಬ್ಯಾಂಕ್ಗಳು ಶುಕ್ರವಾರ ಮತ್ತು ಸೋಮವಾರ ಹೊರತುಪಡಿಸಿ ಪ್ರತಿ ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇದ್ದಂತೆ ಕಾರ್ಯಾಚರಿಸುತ್ತವೆ.
Read MoreTraffic : ಟ್ರಾಫಿಕ್ ದಟ್ಟಣೆಯಲ್ಲಿ ವಿಶ್ವಕ್ಕೆ ಬೆಂಗಳೂರಿಗೆ 2ನೇ ಸ್ಥಾನ
ಭಾರತದ ಐಟಿ ರಾಜಧಾನಿ ಎಂದೇ ಕರೆಸಿಕೊಳ್ಳುವ ಬೆಂಗಳೂರು, ಈಗ ಜಗತ್ತಿನಲ್ಲೇ ಎರಡನೇ ಅತಿ ಹೆಚ್ಚು ಟ್ರಾಫಿಕ್ ದಟ್ಟಣೆ ಹೊಂದಿದ ನಗರ ಎಂಬ ಅಹಿತಕರ ದಾಖಲೆ ಬರೆದಿದೆ. 2023ರಲ್ಲಿ ಆರನೇ ಸ್ಥಾನದಲ್ಲಿದ್ದ ಬೆಂಗಳೂರು, 2024ರಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದು, ಇದೀಗ 2025ರಲ್ಲಿ ನೇರವಾಗಿ ಎರಡನೇ ಸ್ಥಾನಕ್ಕೇರಿದೆ
Read MoreBelthangady: ಸುಮಂತ್ ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬೆಳ್ತಂಗಡಿ ಪೊಲೀಸರಿಗೆ ಮನವಿ
ಸುಮಂತ್ ಎಂಬ ಬಾಲಕನ ಸಾವು ನಿಗೂಢವಾಗಿಯೇ ಉಳಿದೆ. ಹೀಗಾಗಿ ತನಿಖೆಯನ್ನು ಚುರುಕುಗೊಳಿಸಿ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಆಗ್ರಹಿಸಿ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆ ಗ್ರಾಮದ ಮೊಗೇರು ಆರ್ಎಸ್ಬಿ ಯುವ ಸಂಘವು ಬೆಳ್ತಂಗಡಿ ಪೊಲೀಸರಿಗೆ ಮನವಿ ಸಲ್ಲಿಸಿದೆ.
Read MoreBelthangady : 10 ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಯ ಬಂಧನ
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read MoreSSLC Exam ; ಜ.27ರಿಂದ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ
ಇಲಾಖೆಯ ಮಾಹಿತಿ ಪ್ರಕಾರ, ಎರಡನೇ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳು ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯಲಿವೆ. ಈವರೆಗೆ ಬೆಳಿಗ್ಗೆ 10 ಗಂಟೆಗೆ ಆರಂಭವಾಗುತ್ತಿದ್ದ ಪರೀಕ್ಷೆಗಳು, ಇನ್ನುಮುಂದೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿವೆ ಎಂದು ಮೂಲಗಳು ತಿಳಿಸಿರುತ್ತದೆ.
Read MoreTicket Rate : ಮಂಗಳೂರು-ಕಾಸರಗೋಡು ಬಸ್ ಟಿಕೆಟ್ ದರ ಹೆಚ್ಚಳ !
ಮಂಗಳೂರು–ಕಾಸರಗೋಡು ಮಾರ್ಗದ ಕುಂಬಳ ಟೋಲ್ ಗೇಟ್ನಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಆರಂಭವಾಗುವ ಮೊದಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ಬಸ್ಗಳ ಟಿಕೆಟ್ ದರವನ್ನು ಹೆಚ್ಚಿಸಿದೆ. ಮಂಗಳವಾರ ಬೆಳಗ್ಗೆಯಿಂದಲೇ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಟೋಲ್ ಶುಲ್ಕವನ್ನು ಸೇರಿಸಿ ಪರಿಷ್ಕೃತ ದರ ವಸೂಲಿ ಮಾಡಲಾಗುತ್ತಿದೆ. ಆದರೆ ಇದೇ ಮಾರ್ಗದಲ್ಲಿ ಸಂಚರಿಸುವ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ–ಕೇರಳ) ಬಸ್ಗಳಲ್ಲಿ ಇದುವರೆಗೆ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಈ ಹಿಂದೆ ಕುಂಭಳದಿಂದ ಮಂಗಳೂರುವರೆಗೆ ಟಿಕೆಟ್ ದರ ₹67 ಆಗಿದ್ದರೆ, ಇದೀಗ ಅದನ್ನು ₹75ಕ್ಕೆ ಹೆಚ್ಚಿಸಲಾಗಿದೆ. ರಾಜಹಂಸ ಸೇವೆಗಳ ಟಿಕೆಟ್ ದರವನ್ನು ₹80ರಿಂದ ₹90ಕ್ಕೆ ಹೆಚ್ಚಿಸಲಾಗಿದೆ.
Read MoreBelthangady : ಸುಮಂತ್ ಸಾವು ಪ್ರಕರಣ: ಕುಟುಂಬಸ್ಥರ ನೆರವಿಗೆ ದಾವಿಸಿದ ಮೋಂತಿಮಾರು ಆರ್.ಎಸ್.ಬಿ. ಸಂಘ
ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಿ, ಇದು ಕೊಲೆ ಎಂದು ಸಾಬೀತಾದ ಬಳಿಕ ಪ್ರಕರಣದ ಬಗ್ಗೆ ತೀವ್ರ ಶೋಧ ನಡೆಯುತ್ತಿದೆ.
Read More
