ಯುವ ಜನರ ಆಶಯಗಳಿಗೆ ಸ್ಪಂದಿಸುವುದು ಸರ್ಕಾರದ ಆದ್ಯತೆ: ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು, ಪರೀಕ್ಷಾ ಅಕ್ರಮ ತಡೆಯಲು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ತರಲು ರಾಜ್ಯ ಸರ್ಕಾರವು ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಿದೆ.

Read More

ಶ್ರೀರಾಮ ಪಿಯು ಕಾಲೇಜಿನಲ್ಲಿ ‘ಪಾಲಕ ಪ್ರಬೋಧನ್’ ಕಾರ್ಯಾಗಾರ

ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪೋಷಕರಿಗಾಗಿ ‘ಪಾಲಕ ಪ್ರಬೋಧನ್’ ಕಾರ್ಯಾಗಾರ ನಡೆಯಿತು. ಪ್ರೌಢಾವಸ್ಥೆಯ ಮಕ್ಕಳನ್ನು ನಿಭಾಯಿಸುವ ಕುರಿತು ಡಾ. ಶೋಭಿತಾ ಸತೀಶ್ ಮಾರ್ಗದರ್ಶನ ನೀಡಿದರು.

Read More

ಗಂಗೊಳ್ಳಿ ಬಳಿ ಅಲೆಗಳ ಹೊಡೆತಕ್ಕೆ ಪರ್ಸೀನ್ ಬೋಟ್ ಮುಳುಗಡೆ: 30 ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ

ಉಡುಪಿ ಜಿಲ್ಲೆಯ ಗಂಗೊಳ್ಳಿ ಕರಾವಳಿಯಿಂದ 3 ನಾಟಿಕಲ್ ಮೈಲಿ ದೂರದಲ್ಲಿ ಅಲೆಗಳ ಹೊಡೆತಕ್ಕೆ ಮುಳುಗಲಾರಂಭಿಸಿದ ಪರ್ಸೀನ್ ಬೋಟ್‌ನಲ್ಲಿದ್ದ 30 ಮೀನುಗಾರರನ್ನು ಕರಾವಳಿ ಕಾವಲು ಪಡೆಯು ಯಶಸ್ವಿಯಾಗಿ ರಕ್ಷಿಸಿದೆ.

Read More