ರಾಜ್ಯ
ಉಡುಪಿ: ಇನ್ನು ಮುಂದೆ ಶ್ರೀಕೃಷ್ಣ ದೇವಾಲಯ ಪ್ರವೇಶಿಸುವಾಗ ಈ ರೂಲ್ಸ್ ಕಡ್ಡಾಯ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠವು ಎಲ್ಲಾ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದ್ದು, ದೇವಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಪುರುಷ ಭಕ್ತರು ತಮ್ಮ ಶರ್ಟ್ಗಳನ್ನು ತೆಗೆಯುವುದು ಕಡ್ಡಾಯವಾಗಿದೆ. ಪರ್ಯಾಯ ಶಿರೂರು ಮಠ ಹೊರಡಿಸಿದ ಈ ನಿರ್ದೇಶನವು ಜನವರಿ 19 ಸೋಮವಾರದಿಂದ ಜಾರಿಗೆ ಬಂದಿದೆ.
Read Moreಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಚೊಚ್ಚಲ ಚುನಾವಣೆಗೆ ಮುಹೂರ್ತ ಫಿಕ್ಸ್
ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಚೊಚ್ಚಲ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಒಟ್ಟು 12 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.
Read MoreBreaking: IPS ಅಧಿಕಾರಿಯ ರಾಸಲೀಲೆ ವಿಡಿಯೋ ವೈರಲ್
ಹಿರಿಯ ಐಪಿಎಸ್ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ.
Read Moreಸುಳ್ಯ: ಪಡ್ಪಿನಂಗಡಿಯಲ್ಲಿ ಪ್ರತ್ಯಕ್ಷಗೊಂಡ ಚಿರತೆ
ಸುಳ್ಯ : ತಾಲೂಕಿನ ಕಲ್ಮಡ್ಕ ಗ್ರಾಮದ ಪಡ್ಡಿನಂಗಡಿ ಸಮೀಪ ಚಿರತೆ ಪ್ರತ್ಯಕ್ಷಗೊಂಡ ಘಟನೆ ಜ.19 ರಂದು ವರದಿಯಾಗಿದೆ.
Read Moreಕುಮಾರಧಾರ ನದಿಯಲ್ಲಿ ಮುಳುಗಿ ಕೊಲ್ಲಮೊಗ್ರುವಿನ ಇಬ್ಬರು ಯುವಕರು ಮೃತ್ಯು
ಕೊಲ್ಲಮೊಗ್ರದ ಇಬ್ಬರು ಯುವಕರು ಸುಬ್ರಹ್ಮಣ್ಯದ ಕುಲ್ಕುಂದ ಬಳಿಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
Read Moreಪಡುಮಲೆ: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ಹೊತ್ತಿ ಉರಿದ ಕಾರು
ವಿದ್ಯುತ್ ತಂತಿಗೆ ಗ್ಯಾಸ್ ಬಲೂನ್ ತಗುಲಿದ ಪರಿಣಾಮ ಕಿಡಿ ಹತ್ತಿ ಕಾರು ಬೆಂಕಿಗಾಹುತಿಯಾದ ಘಟನೆ ಮೈಂದಿನಡ್ಕದ ಪಡುಮಲೆ ಶ್ರೀ ಪೂಮಾಣಿ -ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದ ಸಮೀಪ ನಡೆದಿದೆ.
Read MorePMSYM: ಎರಡು ತಿಂಗಳ ವಿಶೇಷ ನೋಂದಣಿ ಅಭಿಯಾನ ಪ್ರಾರಂಭ
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ಧನ್ (PMSYM) ಯೋಜನೆ ಹಾಗೂ ಎನ್ಪಿಎಸ್ ಟ್ರೇಡರ್ಸ್ ಯೋಜನೆಯ ಅಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಮತ್ತು ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಿಕೊಳ್ಳಲು ಜನವರಿ 15ರಿಂದ ಮಾರ್ಚ್ 15ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
Read Moreಗ್ರ್ಯಾಂಡ್ ಫಿನಾಲೆಗೂ ಮುನ್ನ 37 ಕೋಟಿ ಮತಗಳ ದಾಖಲೆ: ಇತಿಹಾಸ ಸೃಷ್ಟಿಸಿದ Bigg Boss Kannada
ಬಿಗ್ ಬಾಸ್ ಕನ್ನಡ ಸೀಸನ್ 12 ಅಪೂರ್ವ ಪ್ರೇಕ್ಷಕ ಭಾಗವಹಿಸುವಿಕೆಯೊಂದಿಗೆ ಇತಿಹಾಸ ನಿರ್ಮಿಸಿದೆ. ಗ್ರ್ಯಾಂಡ್ ಫಿನಾಲೆಗೆ ಮುನ್ನವೇ ಈ ಸೀಸನ್ಗೆ 37 ಕೋಟಿಗೂ ಅಧಿಕ ಮತಗಳು ದಾಖಲಾಗಿವೆ. ಈ ಅಚ್ಚರಿಯ ಸಂಗತಿಯನ್ನು ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ಬಹಿರಂಗಪಡಿಸಿದ್ದು, ಪ್ರಸ್ತುತ ಸೀಸನ್ನ ಅಪಾರ ಜನಪ್ರಿಯತೆ ಮತ್ತು ಫೈನಲಿಸ್ಟ್ಗಳ ನಡುವಿನ ತೀವ್ರ ಸ್ಪರ್ಧೆಯನ್ನು ಇದು ಸ್ಪಷ್ಟಪಡಿಸುವಂತಿದೆ.
Read Moreಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರ
ವಿದ್ಯಾರ್ಥಿಗಳಿಗೆ ಸರಕಾರಿ ಇಲಾಖೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರದ ಅಡಿಯಲ್ಲಿ ಜ.17 ರಂದು ಬೊಳುವಾರಿನಲ್ಲಿರುವ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಪೊಲೀಸ್ ಇಲಾಖೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.
Read MoreBaindur : ಹೆರೂರಿನಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ
ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಅರಣ್ಯಾಧಿಕಾರಿಗಳು ಹೆರೂರು ಗ್ರಾಮದ ಚಿಕ್ತಾಡಿ ಪ್ರದೇಶದ ಖಾಸಗಿ ತೋಟವೊಂದರಲ್ಲಿ ಗುರುವಾರ ಬೋನು ಅಳವಡಿಸಿ ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬೆಳಗ್ಗೆ, ಸುಮಾರು ಮೂರು ವರ್ಷ ವಯಸ್ಸಿನ ಹೆಣ್ಣು ಚಿರತೆ ಬೋನಿನಲ್ಲಿ ಸಿಲುಕಿರುವುದು ಪತ್ತೆಯಾಗಿದೆ.
Read More
