Breaking News

ಉಡುಪಿ ಪರ್ಯಾಯ ಮಹೋತ್ಸವಕ್ಕೆ ಬಿಗಿ ಭದ್ರತೆ, ಟ್ರಾಫಿಕ್ ನಿಯಂತ್ರಣಕ್ಕೆ ವಿಶೇಷ ಕ್ರಮ

ಕರ್ನಾಟಕದ ಕರಾವಳಿ ಪ್ರದೇಶದಲ್ಲಿರುವ ಉಡುಪಿ ನಗರವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಅಪಾರ ಮಹತ್ವವನ್ನು ಹೊಂದಿದೆ. ಶ್ರೀಕೃಷ್ಣ ಮಠವನ್ನು ಕೇಂದ್ರವಾಗಿಸಿಕೊಂಡಿರುವ ಪರ್ಯಾಯ ಮಹೋತ್ಸವ ಉಡುಪಿಯ ಅತ್ಯಂತ ವಿಶಿಷ್ಟ ಮತ್ತು ಪ್ರಾಚೀನ ಸಂಪ್ರದಾಯಗಳಲ್ಲಿ ಒಂದಾಗಿರುತ್ತದೆ. ಈ ಬಾರಿಯ ಪರ್ಯಾಯ ಮಹೋತ್ಸವವು, ಜನವರಿ 17 ಮತ್ತು 18ರಂದು ನಡೆಯಲಿದೆ.

Read More

Belthangadi : ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪ: ಸೌಜನ್ಯಳ ಮಾವನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆಗೆ ಒಳಪಟ್ಟ ಘಟನೆ ನಂತರವೂ ಕೆಲವು ಹಂತಗಳಲ್ಲಿ ವಿಚಾರಣೆ ಮುಂದುವರಿದಿದ್ದು, ಇತ್ತೀಚೆಗೆ ವಿಠಲ ಗೌಡ (ಸೌಜನ್ಯ ಅವರ ಮಾವ) ಹೆಸರು ಕೇಳಿ ಬರುತ್ತಿದೆ.

Read More

Belagavi: ಬೈಕನ್ನು ಬೆನ್ನಟ್ಟಿದ ನಾಯಿ, ಸ್ಕಿಡ್ ಆಗಿ ಸವಾರ ಮೃತ್ಯು

ಬೆಳಗಾವಿ: ಬೈಕ್ ಸವಾರರನ್ನು ನಾಯಿಯೊಂದು ಬೆನ್ನಟ್ಟಿಕೊಂಡು ಬಂದಿದ್ದು, ಗಾಬರಿಗೊಂಡ ಸವಾರ ಮನೆ ಗೋಡೆಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 

Read More