ರಾಜ್ಯ
Water Bell : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಾಟರ್ ಬೆಲ್ ಯೋಜನೆ ಜಾರಿ: ಏನಿದು ?
ಬಹುತೇಕ ಗ್ರಾಮೀಣ ಹಾಗೂ ಅರೆನಗರ ಪ್ರದೇಶಗಳ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಕುಳಿತುಕೊಳ್ಳಲು ಸರಿಯಾದ ಮೇಜು ಕುರ್ಚಿಗಳಿಲ್ಲದ ಪರಿಸ್ಥಿತಿ ಮುಂದುವರಿದಿದೆ. ಕೆಲವೆಡೆ ಶಿಥಿಲಗೊಂಡ ಕಟ್ಟಡಗಳು ವಿದ್ಯಾರ್ಥಿಗಳ ಜೀವಕ್ಕೂ ಅಪಾಯ ಉಂಟುಮಾಡುತ್ತಿವೆ. ಹೀಗಿರುವಾಗ ಕರ್ನಾಟಕ ಸರ್ಕಾರದ ‘ವಾಟರ್ ಬೆಲ್’ ಯೋಜನೆಯ ಬಗ್ಗೆ ಹಲವಾರು ಟೀಕೆಗಳು ಕೇಳಿ ಬರುತ್ತಿವೆ.
Read Moreಮಕರ ಸಂಕ್ರಾಂತಿ: ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದ ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳು
ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.15 ರಂದು ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದರು.
Read MoreUdupi: ಹಣ ವರ್ಗಾವಣೆ ಕೋರಿ ಉಡುಪಿ ಡಿಸಿ ಸಂದೇಶ: ಅಸಲಿಯತ್ತು ಇಲ್ಲಿದೆ
ವಿವಿಧ ನೆಪಗಳನ್ನು ಹೇಳಿಕೊಂಡು ಹಣ ವರ್ಗಾಯಿಸುವಂತೆ ಕೋರಿ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ಹೆಸರಿನಲ್ಲಿ ವಂಚಕರು ಹಲವಾರು ಜನರಿಗೆ ಸಂದೇಶ ಕಳುಹಿಸಿದ್ದಾರೆ.
Read Moreಪಜೀರು ಗೋವಣಿತಾಶ್ರಯ ಗೋಶಾಲೆಗೆ ಗೋರಕ್ಷಾ ನಿಧಿ ಸೇನೆಯಿಂದ ಧನ ಸಹಾಯ
ಜಿಲ್ಲೆಯಲ್ಲಿ ಅನೇಕ ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಖಾಸಗಿ ಗೋಶಾಲೆಗಳೂ ಸೇರಿವೆ. ಗಂಡು ಕರುಗಳನ್ನು ಅಥವಾ ತಂದುಬಿಟ್ಟ ವಯಸ್ಸಾದ ದನಗಳು ಅಥವಾ ಕಸಾಯಿಖಾನೆಗೆ ಕೊಂಡೊಯ್ಯುವಾಗ ರಕ್ಷಣೆಗೊಳಪಟ್ಟ ದನಗಳನ್ನು ಇಂತಹ ಗೋಶಾಲೆಗಳಿಗೆ ಒಪ್ಪಿಸಲಾಗುತ್ತದೆ. ಇಲ್ಲಿ ಅವುಗಳ ಆರೈಕೆ ಮಾಡಲಾಗುತ್ತದೆ.
Read MoreScheme : ನ್ಯೂ ಇಂಡಿಯಾ ಲಕ್ಕಿ ಸ್ಕೀಂ ವಂಚನೆ: ಎಂಡಿ ಅಶ್ರಫ್ ವಿರುದ್ಧ ಕ್ರಮಕ್ಕೆ ಆಗ್ರಹ
ನ್ಯೂ ಇಂಡಿಯಾ ಸ್ಕೀಂ ಹೆಸರಿನಲ್ಲಿ ಸಾವಿರಾರು ಮಂದಿಗೆ ನೂರಾರು ಕೋಟಿ ವಂಚಿಸಿದ ಪ್ರಕರಣ ಸಂಬಂಧ ಹಣ ಕಳೆಂದುಕೊಂಡ ಸಂತ್ರಸ್ತರು ಇಂದು ಮಂಗಳೂರಿನ ಟವರ್ ಕ್ಲಾಕ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಜನರನ್ನು ವಂಚಿಸಿದ ನ್ಯೂ ಇಂಡಿಯಾ ಲಕ್ಕಿ ಸ್ಕೀಂನ ಎಂಡಿ ಅಶ್ರಫ್ ಮತ್ತು ಮ್ಯಾನೇಜರ್ ಹನೀಫ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಂಚನೆಗೊಳಗಾದ ಜನರಿಗೆ ನ್ಯಾಯ ಒದಗಿಸಿಕೊಡಬೇಕು ಹಾಗೂ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಲೇಡ್ ಕಂಪನಿಗಳಿಂದ ಜನರನ್ನು ರಕ್ಷಿಸುವಂತೆ ಒತ್ತಾಯಿಸಿ ಮಂಗಳೂರು ಲಕ್ಕಿ ಸ್ಕೀಂ ಸಂತ್ರಸ್ತರ ವೇದಿಕೆಯು ಪ್ರತಿಭಟನೆ ನಡೆಸಿತು.
Read MoreBeltangady : ಬಾಲಕನ ಸಾವಿನ ಸುತ್ತ ಅನುಮಾನದ ಹುತ್ತ; ಕೊಲೆ ಶಂಕೆ
ನಿನ್ನೆಯಷ್ಟೇ ದೇವಸ್ಥಾನಕ್ಕೆ ಹೋಗಲು ಬೆಳಗ್ಗೆ ಮನೆಯಿಂದ ಹೊರಟಿದ್ದ ಶಾಲಾ ವಿದ್ಯಾರ್ಥಿಯ ಶವ ಕೆರೆಯಲ್ಲಿ ಸಿಕ್ಕಿರುವುದು ವರದಿಯಾಗಿತ್ತು. ಆದರೆ ಇದೀಗ ಈ ಘಟನೆಯ ಹಿಂದೆ ಬೇರೆ ಏನೋ ಕೈವಾಡವಿದೆ ಎಂಬೋದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಇದು ಪೂರ್ವಯೋಜಿತ ಹಾಗೂ ಭೀಕರ ಹತ್ಯೆಯಾಗಿರಬಹುದೆಂದು ಸೂಚಿಸಿದೆ.
Read MoreBangalore: ಚಿನ್ನದ ಅಂಗಡಿಯಲ್ಲಿ ಬುರ್ಖಾ ಬ್ಯಾನ್
ಹೆಚ್ಚುತ್ತಿರುವ ಚಿನ್ನದ ಕಳ್ಳತನ, ದರೋಡೆ ಮತ್ತು ವಂಚನೆ ಪ್ರಕರಣಗಳನ್ನು ತಡೆಯುವ ನಿರ್ಣಾಯಕ ಹೆಜ್ಜೆಯಾಗಿ, ಬೆಂಗಳೂರಿನ ಆಭರಣ ವ್ಯಾಪಾರಿಗಳು ಆಭರಣ ಅಂಗಡಿಗಳ ಒಳಗೆ ಗ್ರಾಹಕರು ಬುರ್ಖಾ (ಮುಖ ಮುಚ್ಚುವ ಉಡುಪುಗಳು) ಧರಿಸುವುದನ್ನು ನಿಷೇಧಿಸುವ ಬಗ್ಗೆ ಯೋಚಿಸುತ್ತಿದೆ.
Read MoreKarkala : ಕುದುರೆಮುಖ ಸೇರಿ ಈ ವನ್ಯಜೀವಿ ವಲಯಗಳಲ್ಲಿ ಚಾರಣಕ್ಕೆ ನಿರ್ಬಂಧ
ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದೊಳಗಿನ ಚಾರಣಗಳಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ
Read MoreBantwal: ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್ಗೆ ಕಲಾಭೂಷಣ ಪ್ರಶಸ್ತಿ
ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್ಗೆ ಕಲಾಭೂಷಣ ಪ್ರಶಸ್ತಿ ರ ಸಮ್ಮಾನ್ ಪ್ರಶಸ್ತಿ ಒಲಿದುಬಂದಿದೆ.
Read MoreBangalore: ‘ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ’, ಡಿ.ಕೆ.ಶಿ ಪೋಸ್ಟ್
In the post on X, Shivakumar said: “Even if the effort fails, the prayer does not fail.”
Read More
