Breaking News

Bangalore : ಬೆಂಗಳೂರು-ವನ್, ಕರ್ನಾಟಕ-ವನ್ ಕೇಂದ್ರಗಳಲ್ಲಿ KSRTC ಟಿಕೆಟ್ ಬುಕ್ಕಿಂಗ್ ಸೌಲಭ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರಿಗೆ ಮತ್ತೊಂದು ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಿಗೆ ವಿಸ್ತರಿಸಿದೆ.

Read More

Belthangady : ಧನುಪೂಜೆಗೆಂದು ತೆರಳಿದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ

ಇಂದು ಬೆಳಗ್ಗೆ ಧನುಪೂಜೆಗೆಂದು ತೆರಳಿದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕ ಸುಬ್ರಹ್ಮಣ್ಯ ನಾಯಕ್ ಪುತ್ರ ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸುಮಂತ್ ಪ್ರತಿದಿನ ಸ್ನೇಹಿತರ ಜತೆ ಧನು ಪೂಜೆಗೆ ತೆರಳುತ್ತಿದ್ದ, ಇಂದು ಬೆಳಗ್ಗೆ ಪೂಜೆಗೆ ತೆರಳಿದ ಬಾಲಕ ಬಾರದಧ ಇರುವ ಕುರಿತು ಸ್ನೇಹಿತರಿಂದ ಮಾಹಿತಿ ಬಂದಾಗ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

Read More

Kundapura : ಅಪರೂಪದ ಮಹಿಷಾಸುರ ಮರ್ಧಿನಿ ವಿಗ್ರಹ ಪತ್ತೆ!

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕುಂದಬರಂದಾಡಿ ಗ್ರಾಮದ ಮೇಲ್ಮುಟ್ ಪ್ರದೇಶದಲ್ಲಿರುವ ಜೀರ್ಣೋದ್ಧಾರಗೊಳ್ಳದ ದೇವಾಲಯವೊಂದರಲ್ಲಿ ಅಪರೂಪದ ಹಾಗೂ ವಿಶಿಷ್ಟ ರೂಪದ ಮಹಿಷಾಸುರಮರ್ದಿನಿ ಶಿಲ್ಪ ಪತ್ತೆಯಾಗಿದೆ ಎಂದು ಪುರಾತತ್ವ ತಜ್ಞ ಹಾಗೂ ಆದಿಮಕಲಾ ಟ್ರಸ್ಟ್‌ನ ಸ್ಥಾಪಕ ಟ್ರಸ್ಟಿ ಪ್ರೊ. ಮುರುಗೇಶಿ ಟಿ. ತಿಳಿಸಿದ್ದಾರೆ.

Read More