Breaking News

Sullia : ಸುಳ್ಯ ಜಾತ್ರೆಯ ಪ್ರಯುಕ್ತ ನಡೆಯಬೇಕಿದ್ದ ಕೋಳಿಅಂಕ ಈ ಬಾರಿ ನಿಷೇಧ

ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನೋಡಿಕೊಳ್ಳುತ್ತಿರುವ ಎಸ್.ಪಿ.ಅರುಣ್ ಅವರು ಯಾವುದೇ ಕೋಳಿಅಂಕಕ್ಕೆ ಅನುಮತಿ ನೀಡುತ್ತಿಲ್ಲವಾದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಕೋಳಿ ಅಂಕ ರದ್ದಾಗಿರುವುದಾಗಿ ತಿಳಿದು ಬಂದಿದೆ. ಪ್ರತಿ ವರ್ಷ ಸುಳ್ಯ ಜಾತ್ರೆಯ ಕೊಡಿ ಇಳಿದ ಬಳಿಕ ಸಂಕ್ರಮಣದ ಮರುದಿನದಿಂದ ಮೂರು ದಿನ ಗದ್ದೆಯಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಸಾವಿರಾರು ಮಂದಿ ಈ ಕೋಳಿಅಂಕದಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈ ಬಾರಿ ಕೋಳಿ ಅಂಕ ನಡೆಯುವುದಿಲ್ಲವೆಂದು ತಿಳಿದು ಬಂದಿದೆ.

Read More

MGNREGA ಯೋಜನೆ ಹೆಸರನ್ನು ಬದಲಾಯಿಸುವ ಮೂಲಕ ಬಿಜೆಪಿ ಗಾಂಧೀಜಿಯನ್ನು ಎರಡನೇ ಬಾರಿ ಹತ್ಯೆ ಮಾಡಿದೆ : ಸಚಿವ ಶಿವರಾಜ್ ತಂಗಡಗಿ ಆರೋಪ

ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಯ ಹೆಸರನ್ನು ಬದಲಾಯಿಸಿರುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗಾಂಧೀಜಿಯನ್ನು “ಎರಡನೇ ಬಾರಿ ಹತ್ಯೆ ಮಾಡಿದೆ” ಎಂದು ಗಂಭೀರ ಆರೋಪ ಮಾಡಿದರು.

Read More

Bantwal : ಕಲ್ಲಡ್ಕ ಶ್ರೀರಾಮ ಪ.ಪೂ. ಕಾಲೇಜಿನಲ್ಲಿ ವಿವೇಕ ಜಯಂತಿ ಕಾರ್ಯಕ್ರಮ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿವೇಕ ಜಯಂತಿ 2026 ರ ಕಾರ್ಯಕ್ರಮವನ್ನು, ಜ.೧೨ ರಂದು ಅಜಿತ ಕುಮಾರ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ, ದೇಶಭಕ್ತಿ ಗಾಯನದ ಮೂಲಕ ಚಾಲನೆ ನೀಡಲಾಯಿತು.

Read More