Breaking News

Sullia : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ಖಂಡನೆ

ಬಿಲ್ಲವ ಸಮುದಾಯದ ಸಂದೇಶ್ ಎಂಬ ವ್ಯಕ್ತಿಯೊಬ್ಬ ಫೇಸ್ಬುಕ್ ನಲ್ಲಿ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರ ಭಾವಚಿತ್ರ ಹಾಕಿ ಶ್ರದ್ಧಾಂಜಲಿ ಎಂದು ಹಾಕಿರುತ್ತಾರೆ. ಈ ವಿಷಯವಾಗಿ ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಖಂಡನೆಯನ್ನು ವ್ಯಕ್ತಪಡಿಸುತ್ತಿರುವುದು ವರದಿಯಾಗಿದೆ.

Read More

DL : ರಾಜ್ಯದಲ್ಲಿ 5947 ಡ್ರೈವಿಂಗ್ ಲೈಸೆನ್ಸ್ ರದ್ದು, ಇನ್ನೂ ಬಾಕಿ ಇವೆ ಪ್ರಕರಣಗಳು

ವಾಹನ ಚಾಲನೆ ಇಂದಿನ ಜೀವನದ ಅವಿಭಾಜ್ಯ ಭಾಗವಾಗಿದ್ದು, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಪಾಲನೆಗಾಗಿ ಚಾಲನಾ ಪರವಾನಗಿ/ಡ್ರೈವಿಂಗ್ ಲೈಸೆನ್ಸ್ ಕಡ್ಡಾಯವಾಗಿದೆ. ಚಾಲನಾ ಪರವಾನಗಿ ಎಂದರೆ ವ್ಯಕ್ತಿಯು ಸಾರ್ವಜನಿಕ ರಸ್ತೆಯಲ್ಲಿ ಕಾನೂನುಬದ್ಧವಾಗಿ ವಾಹನ ಚಲಾಯಿಸಲು ಅರ್ಹನಾಗಿದ್ದಾನೆ ಎಂಬುದಕ್ಕೆ ಸರ್ಕಾರ ನೀಡುವ ಅಧಿಕೃತ ದಾಖಲೆಯಾಗಿರುತ್ತದೆ.

Read More

ವಾಹನ ಕಳ್ಳತನದ ಕ್ಲೇಮ್ ಪಾವತಿಸಲು ವಿಮಾ ಕಂಪನಿಗೆ ಗ್ರಾಹಕ ನ್ಯಾಯಾಲಯ ಆದೇಶ  

ವಾಹನ ಕಳ್ಳತನ ವಿಮಾ ಕ್ಲೇಮ್ ವಿವಾದದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯವು ಶ್ರೀರಾಮ್ ಜನರಲ್ ಇನ್ಶುರೆನ್ಸ್ ಕಂಪನಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ನ್ಯಾಯಾಲಯವು ದಂಡ ವಿಧಿಸಿದೆ.

Read More