Breaking News

ದೇವರಾಜು ಅರಸು ಅಧಿಕಾರಾವಧಿ ದಾಖಲೆ ಮುರಿದ ಸಿದ್ದರಾಮಯ್ಯ; ರಾಜ್ಯದ ದೀರ್ಘಾವಧಿ ಸಿಎಂ

ಮಂಗಳವಾರ, ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ 2,792 ದಿನಗಳ ದಾಖಲೆಯನ್ನು ಸರಿಗಟ್ಟಿದ್ದು, ಇಂದು ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Read More

ಬಸ್‌ ನಿಲ್ದಾಣದಲ್ಲಿ ಹನುಮಾನ್‌ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ವ್ಯಕ್ತಿ

ತನ್ನ ಸಮುದಾಯ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರೋಧದ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬರು ಧಾರವಾಡದ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಹನುಮಾನ್‌ ದೇವಾಲಯವನ್ನು ನಿರ್ಮಿಸಿದ್ದಾರೆ.

Read More

Udupi : ಮಾನಸಿಕ ಅಸ್ವಸ್ಥ ಇಟ್ಟ ಬೆಂಕಿಗೆ ಹೊತ್ತಿ ಉರಿದ ಜಮೀನು

ಉಡುಪಿ ನಗರದ ಶ್ರೀಕೃಷ್ಣ ಮಠದ ಸಮೀಪದ ಖಾಸಗಿ ಜಮೀನೊಂದರಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿದ ಪರಿಣಾಮ ಸೋಮವಾರ ಮಧ್ಯಾಹ್ನ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ.

Read More