Breaking News

ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗೆ ಸಹಕಾರ ರತ್ನ ಎಸ್‌ಆರ್‌ ಸತೀಶ್ಚಂದ್ರರಿಗೆ ಸನ್ಮಾನ

ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರ ಎಸ್.ಆರ್.ಸತೀಶ್ಚಂದ್ರ ಅವರನ್ನು ಆಡಳಿತ ಮಂಡಳಿ ಸದಸ್ಯರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Read More

ಅಖಿಲ ಭಾರತ ಗೇರು ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಗಂಗಾಧರ ನಾಯಕ್‌ ಆಯ್ಕೆ

ಅಖಿಲ ಭಾರತ ಗೇರು ಬೆಳೆಗಾರರ ಸಂಘದ (AICGA) ಅಧ್ಯಕ್ಷರನ್ನಾಗಿ ಗಂಗಾಧರ ನಾಯಕ್ ಎಂ. ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿಯನ್ನಾಗಿ ವಿಶ್ವ ಕೇಶವ ಕುರುವೇರಿ ಅವರನ್ನು ಆಯ್ಕೆ ಮಾಡಲಾಗಿದೆ.

Read More

ಕುಕ್ಕಾಜೆಯಲ್ಲಿ ಇಂದಿರಾ ದರ್ಶಿನಿ ಸಹಕಾರಿ ಸಂಘ ಉದ್ಘಾಟನೆ

ಮಂಚಿ ಗ್ರಾಮದ ಕುಕ್ಕಾಜೆ ಸಮೀಪದ ಪತ್ತುಮುಡಿಯ ಅಲೀಮಾ ಪ್ಲಾಝ ಸಂಕೀರ್ಣದಲ್ಲಿ ಬಂಟ್ವಾಳ, ಉಳ್ಳಾಲ ಹಾಗೂ ಮಂಗಳೂರು ವ್ಯಾಪ್ತಿಗೊಳಪಟ್ಟು ಸ್ಥಾಪಿಸಲಾದ ಇಂದಿರಾ ದರ್ಶಿನಿ ಸಹಕಾರಿ ಸಂಘವನ್ನು ಜ.4 ರಂದು ಉದ್ಘಾಟಿಸಲಾಯಿತು.

Read More