ರಾತ್ರಿ ವೇಳೆ ಪಟಾಕಿ ಸಿಡಿಸುವವರ ವಿರುದ್ಧ ಖಡಕ್ ಕ್ರಮಕ್ಕೆ ಆಗ್ರಹ: ಬೆಂಗಳೂರು ಪೊಲೀಸರಿಗೆ ಶಾಸಕ ಎಸ್. ಸುರೇಶ್ ಕುಮಾರ್ ಪತ್ರ

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಸವೇಶ್ವರನಗರ ಹಾಗೂ ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಪಟಾಕಿ ಸಿಡಿಸಿ ತೊಂದರೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಎಸ್. ಸುರೇಶ್ ಕುಮಾರ್ ಅವರು ಪಶ್ಚಿಮ ವಿಭಾಗದ ಡಿಸಿಪಿಗೆ ಪತ್ರ ಬರೆದಿದ್ದಾರೆ.

Read More

ಧರ್ಮಸ್ಥಳದಲ್ಲಿ ‘ರಾಕಿಂಗ್ ಸ್ಟಾರ್’ ಯಶ್: ಮಂಜುನಾಥ ಸ್ವಾಮಿಯ ದರ್ಶನ ಪಡೆದು ‘ಟಾಕ್ಸಿಕ್’ ಯಶಸ್ಸಿಗೆ ವಿಶೇಷ ಪೂಜೆ

ನಟ ‘ರಾಕಿಂಗ್ ಸ್ಟಾರ್’ ಯಶ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ತಮ್ಮ ಮುಂಬರುವ ‘ಟಾಕ್ಸಿಕ್’ ಚಿತ್ರದ ಯಶಸ್ಸಿಗಾಗಿ ಗರ್ಭಗುಡಿಯ ಸಮೀಪ ನಿಂತು ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದಾರೆ.

Read More

ರಾಹುಲ್ ಗಾಂಧಿ ಭಾರತದಲ್ಲೇ ಇರಲು ಅನರ್ಹ: ಮೈಸೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ದೇಶದ ಸಂಸ್ಕೃತಿ ಮತ್ತು ಕಾನೂನಿನ ಅರಿವಿಲ್ಲ, ಅವರು ಭಾರತದಲ್ಲಿರಲು ಅನರ್ಹ ಎಂದು ಮೈಸೂರಿನಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Read More