ಬೆಂಗಳೂರು ಮೆಜೆಸ್ಟಿಕ್‌ನಲ್ಲಿ ಟ್ರಾನ್ಸ್‌ಜೆಂಡರ್ ಭೀಕರ ಕೊಲೆ: 200 ರೂಪಾಯಿಗಾಗಿ ದರೋಡೆ ನಡೆಸಿ ಹತ್ಯೆಗೈದ ಆರೋಪಿ ಅರೆಸ್ಟ್

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಟ್ರಾನ್ಸ್‌ಜೆಂಡರ್ ದೇವಿ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರ್ಸ್, ಮೊಬೈಲ್ ದರೋಡೆ ಮಾಡಿದ್ದ 29 ವರ್ಷದ ಆರೋಪಿ ಗೌತಮ್‌ನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

Read More

ಪುತ್ತೂರು ಹಲ್ಲೆ ಪ್ರಕರಣ: ತಾವು ಏನೂ ಮಾಡಿದರೂ ನಮ್ಮ ಬೆಂಬಲಕ್ಕೆ ಸರ್ಕಾರ ಇದೆ ಎಂಬ ಧೈರ್ಯ ಅವರಿಗೆ: ಕಟೀಲ್ ಆಕ್ರೋಶ

ಪುತ್ತೂರಿನಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಪುಂಡರು ಪೊಲೀಸರ ಜೀಪ್‌ಗೆ ನುಗ್ಗಿ ಹಲ್ಲೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಮಂಗಳೂರು ರೈಲ್ವೇ ವಿಲೀನಕ್ಕೆ ಕೇರಳ ತೀವ್ರ ಆಕ್ರೋಶ: ಪ್ರಧಾನಿ ಮೋದಿ, ರೈಲ್ವೇ ಸಚಿವರಿಗೆ ದೂರು ನೀಡಲು ತೀರ್ಮಾನ

ಮಂಗಳೂರು ರೈಲ್ವೇ ಪ್ರದೇಶವನ್ನು ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈಋತ್ಯ ರೈಲ್ವೇಗೆ ವಿಲೀನಗೊಳಿಸಿದ ರೈಲ್ವೇ ಮಂಡಳಿಯ ನಿರ್ಧಾರಕ್ಕೆ ಕೇರಳ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಪ್ರಧಾನಿ ಹಾಗೂ ರೈಲ್ವೇ ಸಚಿವರಿಗೆ ದೂರು ನೀಡಲು ಮುಂದಾಗಿದೆ.

Read More