Belthangady: ಶಾಲೆಗೆ ಹೊರಟ ಬಾಲಕನಿಗೆ ಎದುರಾದ ಚಿರತೆ!

ಮುಂಡಾಜೆ ಗ್ರಾಮದ ಶೀಟು ಕಾಯರ್ತೋಡಿ ರಸ್ತೆಯಲ್ಲಿ ಶಾಲೆಗೆ ಸೈಕಲಿನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಚಿರತೆಯೊಂದು ಎದುರಾಗಿದ್ದು, ಬಾಲಕ ಭಯಗೊಂಡು ತನ್ನ ಸೈಕಲನ್ನು ಹಿಂದಕ್ಕೆ ತಿರುಗಿಸಿ ವೇಗವಾಗಿ ಓಡಿಸಿ ತನ್ನ ಮನೆಗೆ ಸೇರಿದ ಘಟನೆ ಜ.16 ರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ.

Read More

Water Bell : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಾಟರ್ ಬೆಲ್ ಯೋಜನೆ ಜಾರಿ: ಏನಿದು ?

ಬಹುತೇಕ ಗ್ರಾಮೀಣ ಹಾಗೂ ಅರೆನಗರ ಪ್ರದೇಶಗಳ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಕುಳಿತುಕೊಳ್ಳಲು ಸರಿಯಾದ ಮೇಜು ಕುರ್ಚಿಗಳಿಲ್ಲದ ಪರಿಸ್ಥಿತಿ ಮುಂದುವರಿದಿದೆ. ಕೆಲವೆಡೆ ಶಿಥಿಲಗೊಂಡ ಕಟ್ಟಡಗಳು ವಿದ್ಯಾರ್ಥಿಗಳ ಜೀವಕ್ಕೂ ಅಪಾಯ ಉಂಟುಮಾಡುತ್ತಿವೆ. ಹೀಗಿರುವಾಗ ಕರ್ನಾಟಕ‌ ಸರ್ಕಾರದ ‘ವಾಟರ್ ಬೆಲ್’ ಯೋಜನೆಯ ಬಗ್ಗೆ ಹಲವಾರು ಟೀಕೆಗಳು ಕೇಳಿ ಬರುತ್ತಿವೆ.

Read More

ಮಕರ ಸಂಕ್ರಾಂತಿ: ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದ ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳು

ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.15 ರಂದು ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದರು.

Read More