ಚಿತ್ರದುರ್ಗ: ಅಪಘಾತದಲ್ಲಿ ಡಿವೈಎಸ್‌ಪಿಗೆ ಗಂಭೀರ ಗಾಯ, ತಾಯಿ, ಕಾರು ಚಾಲಕ ಸಾವು

ಪ್ರವಾಸ ಮುಗಿಸಿ ವಾಪಸ್‌ ಆಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಲ್ಲಾಪುರದ ಡಿವೈಎಸ್‌ಪಿ ಗಂಭೀರವಾಗಿ ಗಾಯಗೊಂಡು ಅವರ ತಾಯಿ ಮತ್ತು ಕಾರು ಚಾಲಕ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ.

Read More

ನ್ಯೂ ಇಂಡಿಯಾ ಲಕ್ಕಿ ಸ್ಕೀಂ ವಂಚನೆ ಪ್ರಕರಣ: ಮಂಗಳೂರಿನಲ್ಲಿ ಪ್ರತಿಭಟನೆ

ನ್ಯೂ ಇಂಡಿಯಾ ಲಕ್ಕೀ ಸ್ಕೀಂ ಹೆಸರಿನಲ್ಲಿ ನಡೆದ ವಂಚನೆ ಪ್ರಕರಣ ಸಂಬಂಧ ಹಣ ಕಳೆದುಕೊಂಡ ಸಂತ್ರಸ್ತರು ಜ.15 ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಪ್ರತಿಭಟನಾ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ.

Read More

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಂಟಿಯಾಗಿ ಸ್ಪರ್ಧಿಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ : ನಿಖಿಲ್ ಕುಮಾರಸ್ವಾಮಿ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಮುಂದುವರಿಯುತ್ತದೆಯೇ ಅಥವಾ ಜೆಡಿಎಸ್ ಒಂಟಿಯಾಗಿ ಸ್ಪರ್ಧಿಸುತ್ತದೆಯೇ ಎಂಬ ಗೊಂದಲದ ನಡುವೆಯೇ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಪಕ್ಷವು ಒಂಟಿಯಾಗಿ ಸ್ಪರ್ಧಿಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಶುಕ್ರವಾರ ತಿಳಿಸಿದ್ದಾರೆ.

Read More