ಮೋಂತಿಮಾರು: ಜ. 11 ರಂದು ಅಯ್ಯಪ್ಪ ಭಕ್ತ ವೃಂದದ 45ನೇ ವಾರ್ಷಿಕೋತ್ಸವ, ಇರುಮುಡಿ ಕಟ್ಟುವ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರಿನ ಶಬರಿಗಿರಿಯಲ್ಲಿರುವ ಅಯ್ಯಪ್ಪ ಭಕ್ತ ವೃಂದದ 45ನೇ ವಾರ್ಷಿಕೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜೆ,ಅಯ್ಯಪ್ಪ ಮಾಲಾಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಜ.11 ರಂದು ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ

Read More

ದೇವರಾಜು ಅರಸು ಅಧಿಕಾರಾವಧಿ ದಾಖಲೆ ಮುರಿದ ಸಿದ್ದರಾಮಯ್ಯ; ರಾಜ್ಯದ ದೀರ್ಘಾವಧಿ ಸಿಎಂ

ಮಂಗಳವಾರ, ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ 2,792 ದಿನಗಳ ದಾಖಲೆಯನ್ನು ಸರಿಗಟ್ಟಿದ್ದು, ಇಂದು ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Read More

ಬಸ್‌ ನಿಲ್ದಾಣದಲ್ಲಿ ಹನುಮಾನ್‌ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ವ್ಯಕ್ತಿ

ತನ್ನ ಸಮುದಾಯ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರೋಧದ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬರು ಧಾರವಾಡದ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಹನುಮಾನ್‌ ದೇವಾಲಯವನ್ನು ನಿರ್ಮಿಸಿದ್ದಾರೆ.

Read More