ರಾಜ್ಯ
ಉಡುಪಿಯಲ್ಲಿ ಭಾರಿ ರೇಡ್: 10,000 ಕೆಜಿ ರಾಸಾಯನಿಕಯುಕ್ತ ಬಾಳೆಹಣ್ಣು ವಶ, ಅಧಿಕಾರಿಗಳಿಂದ ನಾಶ
ಉಡುಪಿಯ ಅಲೆವೂರು, ಕೆಮ್ತೂರು ಸೇರಿದಂತೆ ವಿವಿಧೆಡೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿ ರಾಸಾಯನಿಕ ಬಳಸಿ ಕೃತಕವಾಗಿ ಹಣ್ಣು ಮಾಡಲಾಗಿದ್ದ ₹8.71 ಲಕ್ಷ ಮೌಲ್ಯದ 10,890 ಕೆಜಿ ಬಾಳೆಹಣ್ಣನ್ನು ವಶಪಡಿಸಿಕೊಂಡು ನಾಶಪಡಿಸಿದೆ.
Read Moreವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಮುಲ್ಕಿಯ ಪಂಜಿನಡ್ಕದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬ್ರಾಹ್ಮಿ, ತನುಶ್ರೀ ಮತ್ತು ಹರ್ಷಿಕಾ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
Read Moreಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ
ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರಿನ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಬ್ರೈನ್ ಟ್ಯೂಮರ್ ಹಾಗೂ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಾಳೆ ತಿಪಟೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
Read Moreಮಂಚಿ: ನೂಜಿಯಲ್ಲಿ ವಿಜೃಂಭಣೆಯ ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ: ಪುಸ್ತಕ ವಿತರಣೆ, ಪ್ರತಿಭಾವಂತರಿಗೆ ಸನ್ಮಾನ
ನೂಜಿಯ ಜಯದೇವ್ ಭಟ್ ರವರ ಗದ್ದೆಯಲ್ಲಿ ಶ್ರೀ ಕೃಷ್ಣ ಯುವಕ ಮಂಡಲದ 3ನೇ ವರ್ಷದ ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ ವೈಭವದಿಂದ ಜರುಗಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾವಂತರಿಗೆ ಸನ್ಮಾನ ಮಾಡಲಾಯಿತು.
Read Moreಜಿಲ್ಲಾ ಕೇಂದ್ರದಲ್ಲಿ ಬಿಎಮ್ಎಸ್ ಆಟೋ ಚಾಲಕರ ಬೃಹತ್ ಪ್ರತಿಭಟನೆ: ಸುಳ್ಯದ ನೂರಾರು ಚಾಲಕರು ಭಾಗಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಎಮ್ಎಸ್ ಸಂಯೋಜಿತ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ನೇತೃತ್ವದಲ್ಲಿ ನೂರಾರು ಚಾಲಕರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
Read Moreವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಪುತ್ತೂರು ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಪದಕಗಳ ಸುರಿಮಳೆ
ವಿದ್ಯಾಭಾರತಿ ವತಿಯಿಂದ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭರ್ಜರಿ ಸಾಧನೆ ಮಾಡಿ ಹಲವು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.
Read Moreಎಟಿಎಂಗೆ ಹಣ ತುಂಬಿ ಬೀಗದ ಕೈ ಮರೆತು ತೆರಳಿದ ಸಿಬ್ಬಂದಿ: ಬ್ಯಾಂಕ್ ಆಫ್ ಬರೋಡಾ ಮತ್ತು ಪೊಲೀಸರ ಗಮನಕ್ಕೆ ತಂದ ಸಾರ್ವಜನಿಕರು
ಬೆಂಗಳೂರಿನ ಹೊರಮಾವು ಆಗರ ಮುಖ್ಯ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ಸಿಬ್ಬಂದಿ ಬೀಗದ ಕೈ ಮರೆತು ಹೋಗಿದ್ದು, ಈ ಭದ್ರತಾ ಲೋಪದ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಹಾಗೂ ಪೊಲೀಸರಿಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
Read Moreಕೆಎಫ್ಸಿ ದಾಳಿ ಬೆನ್ನಲ್ಲೇ ಮೈಸೂರಿನಲ್ಲೂ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: ಸ್ಟಾರ್ ಹೋಟೆಲ್ಗಳಿಂದ ಕೊಳೆತ, ಅವಧಿ ಮೀರಿದ ಮಾಂಸ ಜಪ್ತಿ
ಮೈಸೂರು ನಗರ ಹಾಗೂ ಜಿಲ್ಲಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು, ಗ್ರಾಂಡ್ ಮರ್ಕ್ಯೂರ್ ಹಾಗೂ ರಿಯೋ ಮೆರಿಡಿಯನ್ನಂತಹ ಪ್ರಸಿದ್ಧ ಹೋಟೆಲ್ಗಳಿಂದ 75 ಕೆಜಿಗೂ ಹೆಚ್ಚು ಅವಧಿ ಮೀರಿದ ಮಾಂಸ ಮತ್ತು ಅಣಬೆ ವಶಪಡಿಸಿಕೊಂಡಿದ್ದಾರೆ.
Read Moreಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ
ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡುವಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಶಿವಶಂಕರ್ ರಾವ್ ಮಂಚಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
Read Moreಅಂಬಿಕಾ ಸಂಸ್ಥೆಗಳಲ್ಲಿ ಮಾಜಿ ಸೈನಿಕರ ಸಮ್ಮಿಲನ-ಭೋಜನಕೂಟ: ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾಜಿ ಸೈನಿಕರು ಹಾಗೂ ಅವರ ಕುಟುಂಬಸ್ಥರಿಗೆ ಸಮ್ಮಿಲನ, ಗೌರವ ಸನ್ಮಾನ ಹಾಗೂ ಭೋಜನಕೂಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
Read More
