ನಾರ್ಣಕಜೆ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಿಸಿದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಪುತ್ತೂರು ಇದರ ರಜತಮಹೋತ್ಸವ ಹಾಗೂ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸುಳ್ಯದ ನಾರ್ಣಕಜೆ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ನಿಂದ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.

Read More

“ಕ್ರಾಂತಿಕಾರಿಗಳ ಅಪಾರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದಕ್ಕಿದೆ”: ಪುತ್ತೂರು ಅಂಬಿಕಾ ಸಂಸ್ಥೆಯಲ್ಲಿ ವಾಗ್ಮಿ ಶ್ರೀಕಾಂತ ಶೆಟ್ಟಿ ಕಾರ್ಕಳ ಪ್ರತಿಪಾದನೆ

ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಜರುಗಿತು. ಮುಖ್ಯ ಅತಿಥಿ ವಾಗ್ಮಿ ಶ್ರೀಕಾಂತ ಶೆಟ್ಟಿ ಕಾರ್ಕಳ ಕ್ರಾಂತಿಕಾರಿಗಳ ಬಲಿದಾನ ಸ್ಮರಿಸಿ ಪ್ರೇರಣಾದಾಯಿ ಭಾಷಣ ಮಾಡಿದರು.

Read More

ಪುತ್ತೂರು ವಿಜ್ಞಾನ ಮೇಳದಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ: ಇಬ್ಬರು ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಗಣಿತ-ವಿಜ್ಞಾನ ಮೇಳದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ನಿಹಾರಿಕ ಹಾಗೂ ಸುಧನ್ವ ಕಾಮತ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More