ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವೈಭವದ ‘ಆಟಿದ ಕೂಟ’: ಹಿರಿಯರ ನಂಬಿಕೆ, ಪರಂಪರೆಯರಿತ ವಿದ್ಯಾರ್ಥಿಗಳು

ಪುತ್ತೂರಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ‘ಆಟಿದ ಕೂಟ’ ಆಯೋಜಿಸಲಾಗಿತ್ತು. ಆಟಿ ಕಳಂಜನ ಪ್ರವೇಶ, ಕಂಗೀಲು ನೃತ್ಯ ಹಾಗೂ ವಿದ್ಯಾರ್ಥಿ ತರುಣ್ ಬಿಡಿಸಿದ ಕೊರಗಜ್ಜನ ಚಿತ್ರ ಗಮನಸೆಳೆಯಿತು.

Read More

ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜೃಂಭಣೆಯ ‘ಆಟಿಡೊಂಜಿ ದಿನ’: ಸಾಂಪ್ರದಾಯಿಕ ಆಹಾರ, ಜಾನಪದ ಕಲೆಯ ವೈಭವ

ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಕೃತಿ ಇಕೋ ಕ್ಲಬ್, ಎನ್‌ಎಸ್‌ಎಸ್ ಹಾಗೂ ರೋಟರಿ ಇಂಟರಾಕ್ಟ್ ಕ್ಲಬ್ ಸಹಯೋಗದಲ್ಲಿ ಆಟಿಡೊಂಜಿ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಾಂಪ್ರದಾಯಿಕ ಖಾದ್ಯ, ಜಾನಪದ ನೃತ್ಯಗಳು ಗಮನಸೆಳೆದವು.

Read More

ಕಾಯಿ ತುರಿಯುವ ಯಂತ್ರದಲ್ಲಿ ಕೈಬೆರಳು ಸಿಲುಕಿ ಚೀರುತ್ತಿದ್ದ ಅಡುಗೆ ಸಿಬ್ಬಂದಿ; ವಿದ್ಯಾರ್ಥಿ ಮನ್ವಿತ್ ಸಮಯಪ್ರಜ್ಞೆಗೆ ಸಿಎಂ ಶ್ಲಾಘನೆ

ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನರಿಕೊಂಬು ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್, ಕಾಯಿ ತುರಿಯುವ ಯಂತ್ರದಲ್ಲಿ ಸಿಲುಕಿದ್ದ ಅಡುಗೆ ಸಿಬ್ಬಂದಿಯ ಜೀವ ರಕ್ಷಿಸಿದ್ದಾನೆ. ಬಾಲಕನ ಸಮಯಪ್ರಜ್ಞೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More