ಕರಾಟೆ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳ ಮಹತ್ವದ ಸಾಧನೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಪುಣಚದ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಭರ್ಜರಿ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More

ಮೋಂತಿಮಾರಿನಲ್ಲಿ ಉಚಿತ ಸೇವಾ ಶಿಬಿರ ಹಾಗೂ ವನಮಹೋತ್ಸವ: 350ಕ್ಕೂ ಹೆಚ್ಚು ಜನ ಭಾಗಿ, ಯಶಸ್ವಿ ಮುಕ್ತಾಯ

ದುರ್ಗಿ ಸೇವಾ ವೇದಿಕೆ ಮೋಂತಿಮಾರು ಮಂಚಿ ವತಿಯಿಂದ ಆಯೋಜಿಸಲಾಗಿದ್ದ ಆಧಾರ್, ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರ ಹಾಗೂ ವನಮಹೋತ್ಸವದಲ್ಲಿ 350ಕ್ಕೂ ಹೆಚ್ಚು ಜನ ಭಾಗವಹಿಸಿದ್ದು, 200ಕ್ಕೂ ಹೆಚ್ಚು ಸಸಿಗಳನ್ನು ವಿತರಿಸಲಾಯಿತು.

Read More

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ ಭೀಕರ ಹಲ್ಲೆ: ಸಿಸಿಟಿವಿ ದೃಶ್ಯಾವಳಿ ವೈರಲ್, ಪೊಲೀಸರ ತನಿಖೆ ಚುರುಕು

ಬೆಂಗಳೂರಿನಲ್ಲಿ ಆರ್ಡರ್ ಡೆಲಿವರಿ ಮಾಡಲು ತೆರಳಿದ್ದ ಡೆಲಿವರಿ ಬಾಯ್ ಮೇಲೆ ಮಹಿಳೆ ಸೇರಿದಂತೆ ಮೂವರು ಭೀಕರವಾಗಿ ಹಲ್ಲೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More