Breaking News

ಬೆಳ್ತಂಗಡಿ: ಕೆಲಸದ ವೇಳೆ ಜೇನುನೊಣಗಳ ಭೀಕರ ದಾಳಿ; ಪಂಚಾಯತ್ ಉದ್ಯೋಗಿಗೆ ಗಂಭೀರ ಗಾಯ!

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಪಂಚಾಯತ್ ಉದ್ಯೋಗಿಯೊಬ್ಬರ ಮೇಲೆ ಜೇನುನೊಣಗಳು ಭೀಕರ ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ.

Read More

ಬಂಟ್ವಾಳ: ಅಕ್ರಮ ಗೋ ಸಾಗಾಟದ ವಾಹನ ಜಪ್ತಿ, ಆರೋಪಿಗಳ ಬಂಧನ

ವಧಾಗಾರಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಬಂಟ್ವಾಳ ಪೊಲೀಸರು ಬೇಧಿಸಿದ್ದಾರೆ. ತಾಲೂಕಿನ ಕೊಳ್ಳಾಡು ಗ್ರಾಮದ ಕರೈ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Read More

ಪ್ರಾಂಶುಪಾಲರ ಅಮಾನತು ‘ಒಣ ಪ್ರತಿಷ್ಠೆ ರಾಜಕಾರಣ’: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಕಿಶೋರ್ ಕುಮಾರ್ ಕಿಡಿ!

ಮಂಗಳೂರಿನ ಸರ್ಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲರ ಅಮಾನತು ಕ್ರಮವನ್ನು ಶಾಸಕ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ. ಇದನ್ನು ಸರ್ಕಾರದ ‘ಒಣ ಪ್ರತಿಷ್ಠೆ ರಾಜಕಾರಣ’ ಎಂದು ಕರೆದಿರುವ ಅವರು, ಕೂಡಲೇ ಅಮಾನತು ಹಿಂಪಡೆಯಲು ಒತ್ತಾಯಿಸಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು