ರಾಜ್ಯ
ಕಲ್ಲಡ್ಕ ಶ್ರೀರಾಮ ಕಾಲೇಜು ಅಭಿವೃದ್ಧಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಉಮೇಶ್ ಸಾಲಿಯಾನ್ ಆಯ್ಕೆ
ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ 2026-27ನೇ ಸಾಲಿನ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ನಡೆದಿದ್ದು, ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾರ್ಗದರ್ಶನ ನೀಡಿದರು ಹಾಗೂ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
Read Moreಬಸವರಾಜ ಹೊರಟ್ಟಿ ರಾಜೀನಾಮೆ: “ಸಿದ್ದರಾಮಯ್ಯ ಅವರ ಬಳಿ ಮಾತನಾಡಿದ್ದೆ, ಮಧ್ಯದಲ್ಲೇ ನಿರ್ಗಮಿಸುತ್ತಿರುವುದು ನೋವು ತಂದಿದೆ
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದು, ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೆ ಹಾಗೂ ಮಧ್ಯದಲ್ಲಿಯೇ ಸ್ಥಾನ ಬಿಡುತ್ತಿರುವುದು ನೋವು ತಂದಿದೆ ಎಂದು ಭಾವುಕರಾಗಿದ್ದಾರೆ.
Read Moreರಾಜೀನಾಮೆ ಹೇಳಿಕೆಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ: “ಹೇಳಿದಂತೆ 14ಕ್ಕೆ ರಾಜೀನಾಮೆ ಕೊಡ್ತೀನಿ, ಅವಿಶ್ವಾಸದ ಪ್ರಶ್ನೆಯೇ ಇಲ್ಲ
ನಾನು ಹೇಳಿದಂತೆಯೇ ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ರಾಜೀನಾಮೆ ನೀಡುವಾಗ ಅವಿಶ್ವಾಸ ಮಂಡನೆ ಪ್ರಶ್ನೆಯೇ ಬರುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.
Read Moreಕ್ರೇನ್ನಲ್ಲಿ ತೂಗಾಡುತ್ತಾ ಸಚಿವ ಬಿ. ನಾಗೇಂದ್ರಗೆ ‘ಹನುಮ ಗದೆ’ ನೀಡಿ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿ
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಅಭಿಮಾನಿಯೊಬ್ಬರು ಕ್ರೇನ್ನಲ್ಲಿ ತೂಗಾಡುತ್ತಾ ಹನುಮ ಗದೆ ನೀಡಿ ವಿನೂತನವಾಗಿ ಅದ್ಧೂರಿ ಸ್ವಾಗತ ಕೋರಿದ್ದಾರೆ.
Read Moreಮೋಂತಿಮಾರಿನಲ್ಲಿ ಆ.9ರಂದು ಆಧಾರ್, ಆಯುಷ್ಮಾನ್, ಆರೋಗ್ಯ ವಿಮೆ, ಇ-ಶ್ರಮ ಕಾರ್ಡ್ ನೋಂದಣಿ ಶಿಬಿರ, ಬೇಕಾದ ದಾಖಲೆಗಳು ಹೀಗಿವೆ
ಬಂಟ್ವಾಳದ ಮೋಂತಿಮಾರಿನಲ್ಲಿ ಆ.9ರಂದು ಆಧಾರ್ ನೋಂದಣಿ ಮತ್ತು ತಿದ್ದುಪಡಿ, ಆಯುಷ್ಮಾನ್ ಕಾರ್ಡ್, ಆರೋಗ್ಯ ವಿಮೆ, ಅಪಘಾತ ವಿಮೆ, ಇ-ಶ್ರಮ ಕಾರ್ಡ್ ನೋಂದಣಿ ಶಿಬಿರ ಹಾಗೂ ಉಚಿತ ಸಸಿ ವಿತರಣೆ ಕಾರ್ಯಕ್ರಮ ನಡೆಯಲಿದೆ.
Read Moreಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕೊಡಿಪ್ಪಾಡಿ-ಕುಳ ಘಟಕದ ವತಿಯಿಂದ ಆ.9ರಂದು ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕೊಡಿಪ್ಪಾಡಿ-ಕುಳ ಘಟಕದ ವತಿಯಿಂದ ಆಗಸ್ಟ್ 9ರಂದು ಪುತ್ತೂರಿನ ಓಜಾಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ. ಕಣ್ಣು, ಕಿವಿ, ಮೂಗು, ದಂತ, ಚರ್ಮ, ಎಲುಬು ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಸೌಲಭ್ಯ ಲಭ್ಯ.
Read Moreಅಂಬಿಕಾ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ‘ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್’ ರಾಜ್ಯ ಪುರಸ್ಕಾರ ಗೌರವ
ಪುತ್ತೂರಿನ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಶಸ್ತಿ ಹಾಗೂ ಪದಕ ಪಡೆದುಕೊಂಡಿದ್ದಾರೆ.
Read Moreಪುತ್ತೂರು: ಕರಾಟೆ ಪಂದ್ಯಾವಳಿಯಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ; ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪುತ್ತೂರಿನ ತೆಂಕಿಲದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 6 ವಿದ್ಯಾರ್ಥಿಗಳು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read Moreಮಹಾಲಿಂಗೇಶ್ವರ ಸನ್ನಿಧಿಯಲ್ಲಿ 30 ಕೋಟಿ ರೂ. ಮೌಲ್ಯದ ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣ ಯೋಜನೆ; ಶಾಸಕ ಅಶೋಕ್ ರೈ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ₹30 ಕೋಟಿ ಮೌಲ್ಯದ 3 ಎಕರೆ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸುವ ಶಾಸಕ ಅಶೋಕ್ ಕುಮಾರ್ ರೈ ನಿರ್ಧಾರಕ್ಕೆ ಭಕ್ತರಿಂದ ವಿರೋಧ ವ್ಯಕ್ತವಾಗಿದೆ. ವಾಹನ ದಟ್ಟಣೆ ನಿಯಂತ್ರಣಕ್ಕೆ ರಸ್ತೆ ಅಗತ್ಯ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
Read Moreಕೊಚ್ಚಿಯಲ್ಲಿ ಎನ್ಐಎ ಭರ್ಜರಿ ಬೇಟೆ: ತಲೆಮರೆಸಿಕೊಂಡಿದ್ದ ಪ್ರವೀಣ್ ನೆಟ್ಟಾರು ಹಂತಕ ಕೊನೆಗೂ ಖೆಡ್ಡಾಗೆ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ 4 ಲಕ್ಷ ರೂ. ಇನಾಮು ಹೊಂದಿದ್ದ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ನನ್ನು ಎನ್ಐಎ ಕೊಚ್ಚಿಯಲ್ಲಿ ಬಂಧಿಸಿದೆ.
Read More
