ಬೆಂಗಳೂರು: ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದ ಬಿಎಂಟಿಸಿ ಕಂಡಕ್ಟರ್‌ ಸಸ್ಪೆಂಡ್

ಬೆಂಗಳೂರಿನ ನೆಲಮಂಗಲ ಮಾರ್ಗದ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಕಂಡಕ್ಟರ್ ಕೃಷ್ಣಮೂರ್ತಿಯನ್ನು ಸಂಸ್ಥೆ ಸಸ್ಪೆಂಡ್ ಮಾಡಿದೆ.

Read More

ಕೆಇಎ ಮಹತ್ವದ ಪ್ರಕಟಣೆ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಆಗಸ್ಟ್ 7, 2026 ರವರೆಗೆ ಹಾಗೂ ಶುಲ್ಕ ಪಾವತಿಯನ್ನು ಆಗಸ್ಟ್ 10 ರವರೆಗೆ ವಿಸ್ತರಿಸಿದೆ.

Read More

“ಆಡಳಿತ ಪಕ್ಷದ ಸಾಲು ಬೇಡ, ವಿಪಕ್ಷ ಸಾಲಿನಲ್ಲಿ ಸೀಟು ಕೊಡಿ”: ಸ್ಪೀಕರ್‌ಗೆ ಪತ್ರ ಬರೆಯಲು ಶಾಸಕ ಟಿ.ಬಿ. ಜಯಚಂದ್ರ ಸಿದ್ಧತೆ

ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಟಿ.ಬಿ. ಜಯಚಂದ್ರ ವಿಧಾನಸಭೆಯಲ್ಲಿ ವಿಪಕ್ಷ ಸಾಲಿನಲ್ಲಿ ಆಸನ ಕೋರಲು ಸಿದ್ಧರಾಗಿದ್ದು, ಕಾಂಗ್ರೆಸ್‌ನಲ್ಲಿ ಬಂಡಾಯ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಉಸ್ತುವಾರಿ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

Read More