ದಕ್ಷಿಣ ಕನ್ನಡದಲ್ಲಿ ಉಕ್ಕಿ ಹರಿವ ನೇತ್ರಾವತಿ: ಬಂಟ್ವಾಳ ತಾಲೂಕಿನಾದ್ಯಂತ ಜಲಾವೃತ, ನೆರೆ ಭೀತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಎಎಮ್‌ಆರ್ ಡ್ಯಾಂನಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ನೆರೆ ಭೀತಿ ಎದುರಾಗಿದೆ.

Read More

ಗ್ರಾಸ್ರೂಟ್ ಇನ್ನೋವೇಟರ್ ಗೌರವ: ದಕ್ಷಿಣ ಕನ್ನಡದ ಮೂವರು ಯುವ ಆವಿಷ್ಕಾರಕರನ್ನು ಅಭಿನಂದಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ನೀತಿ ಆಯೋಗದ ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್ 2026 ಗೌರವಕ್ಕೆ ಭಾಜನರಾದ ದಕ್ಷಿಣ ಕನ್ನಡದ ಮೂವರು ಯುವ ಆವಿಷ್ಕಾರಕರನ್ನು ಸಂಸದ ಬ್ರಿಜೇಶ್ ಚೌಟ ನವದೆಹಲಿಯಲ್ಲಿ ಅಭಿನಂದಿಸಿ, ಮತ್ತಷ್ಟು ನವೋದ್ಯಮಗಳಿಗೆ ಪ್ರೋತ್ಸಾಹ ನೀಡಿದರು.

Read More

ಮೈಸೂರಿನಲ್ಲಿ ಪ್ರಧಾನಿ ಮೋದಿ ಅವರಿಂದ ‘ವಿವೇಕ ಸ್ಮಾರಕ’ ಶುಭಾರಂಭ: ನಾಯಕರುಗಳ ಸಾಥ್

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿ ರಾಮಕೃಷ್ಣ ಆಶ್ರಮ ನಿರ್ಮಿಸಿರುವ ‘ವಿವೇಕ ಸ್ಮಾರಕ’ವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿ. ವೈ. ವಿಜಯೇಂದ್ರ ಸಾಥ್ ನೀಡಿದರು.

Read More