ಡಿ.ಜೆ.ಹಳ್ಳಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದಲ್ಲಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಭೀಕರ ಹಲ್ಲೆ

ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಎಸ್‌ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದಲ್ಲಿದ್ದ ಸ್ಲಂ ಬೋರ್ಡ್ ಅಧಿಕಾರಿ ಫಕೀರಪ್ಪ ಅವರ ಮೇಲೆ ಯುವಕರು ಹಲ್ಲೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Read More

ಮಂಚಿ-ಕೊಳ್ನಾಡು ಶಾಲೆಯಲ್ಲಿ ‘ಮಹಿಳಾ ಸಬಲೀಕರಣ ಮತ್ತು ಮಕ್ಕಳ ಸುರಕ್ಷತೆ’ ಜಾಗೃತಿ ಕಾರ್ಯಕ್ರಮ

ಮಂಚಿ-ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣ ಹಾಗೂ ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

Read More

ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಭೇಟಿ ಮಾಡಿದ ಕರ್ನಾಟಕದ ಬಿಜೆಪಿ ನಾಯಕರು

ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಜಲಾಶಯಗಳ ನೀರಿನ ಅಭಾವದ ಹಿನ್ನೆಲೆಯಲ್ಲಿ, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿಯಾಗಿ ತುರ್ತು ನೆರವು ಕೋರಲಾಯಿತು.

Read More