ರಾಜ್ಯ
ಬಂಟ್ವಾಳ ಲಾವಣ್ಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಚೇತನ್ 4 ದಿನ ಪೊಲೀಸ್ ಕಸ್ಟಡಿಗೆ
ಬಂಟ್ವಾಳದ ಬಿ.ಸಿ. ರೋಡ್ನಲ್ಲಿ ನಡೆದ ಲಾವಣ್ಯ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ೪ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
Read Moreಸಂಸದರಾದ್ರೂ ಬಿಗುವಿಲ್ಲ, ಸಾಮಾನ್ಯ ಪ್ರಜೆಯ ಕರೆಗೆ ಸ್ಪಂದನೆ: ರಾಜಕೀಯ ಕ್ಷೇತ್ರದಲ್ಲಿ ನೈಜ ಭರವಸೆ ಕೋಟ
ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ಆಲದಗುಡ್ಡೆ ಬಳಿಯ ರಸ್ತೆ ಗುಂಡಿ ಸಮಸ್ಯೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಕ್ಷಣ ಸ್ಪಂದಿಸಿದ್ದು, ಅಧಿಕಾರಿಗಳಿಗೆ ಕಾಮಗಾರಿ ನಡೆಸಲು ಸೂಚಿಸಿದ್ದಾರೆ. ಅವರ ಸರಳ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
Read More“ಅಕ್ರಮ ವಲಸಿಗರನ್ನು ಬಿಟ್ಟು ದೂರುದಾರನನ್ನೇ ಬಂಧಿಸ್ತೀರಾ?”: ಕರ್ನಾಟಕ ಗೃಹ ಇಲಾಖೆಗೆ ಹೈಕೋರ್ಟ್ ತೀವ್ರ ತರಾಟೆ
ಬೆಂಗಳೂರಿನಲ್ಲಿ ಅಕ್ರಮ ವಲಸಿಗರನ್ನು ತೋರಿಸಿದ್ದ ನಾಗೇಂದ್ರಪ್ಪ ಅವರನ್ನು ಬಂಧಿಸಿದ್ದ ಪೊಲೀಸರ ಕ್ರಮವನ್ನು ಕರ್ನಾಟಕ ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಗೃಹ ಇಲಾಖೆಯನ್ನು ಖಾರವಾಗಿ ಪ್ರಶ್ನಿಸಿದೆ.
Read Moreಆಗಸ್ಟ್ 13 ರಿಂದ ಕರ್ನಾಟಕ ವಿಧಾನಮಂಡಲ ಮಳೆಗಾಲದ ಅಧಿವೇಶನ ಪ್ರಾರಂಭ
ಕರ್ನಾಟಕ ವಿಧಾನಮಂಡಲದ ಮಳೆಗಾಲದ ಅಧಿವೇಶನದ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ ೧೩ ರಿಂದ ಆಗಸ್ಟ್ ೨೭ ರವರೆಗೆ ಒಟ್ಟು ೧೦ ದಿನಗಳ ಕಾಲ ಕಾರ್ಯಕಲಾಪಗಳು ನಡೆಯಲಿವೆ.
Read Moreಕಾಮನ್ವೆಲ್ತ್ ಗೇಮ್ಸ್ 2026: ಮಹಿಳೆಯರ ಶಾಟ್ಪುಟ್ನಲ್ಲಿ ಕಂಚು ಗೆದ್ದು ಕನ್ನಡತಿ ಶಿಲ್ಪಾ ಕೆ. ಶೈಲಾ; ಆರ್. ಅಶೋಕ್ ಅಭಿನಂದನೆ
ಕಾಮನ್ ವೆಲ್ತ್ ಗೇಮ್ಸ್ 2026ರ ಮಹಿಳೆಯರ ಶಾಟ್ಪುಟ್ F-57 ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ ಕರ್ನಾಟಕದ ಶಿಲ್ಪಾ ಕೆ. ಶೈಲಾ ಅವರಿಗೆ ಆರ್. ಅಶೋಕ್ ಶುಭಾಶಯ ಕೋರಿದ್ದಾರೆ.
Read Moreಬರದ ಛಾಯೆಯಲ್ಲೂ ಕಾವೇರಿ ಸಂಕಷ್ಟ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಆದೇಶ, ಕರ್ನಾಟಕದ ತೀವ್ರ ಆಕ್ಷೇಪ
ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿ ಜಲಾಶಯಗಳು ಖಾಲಿಯಾಗುತ್ತಿರುವ ನಡುವೆಯೇ ತಮಿಳುನಾಡಿಗೆ ೧೫ ದಿನಗಳ ಕಾಲ ನಿರಂತರವಾಗಿ ದಿನಕ್ಕೆ 3,500 ಕ್ಯೂಸೆಕ್ ನೀರು ಹರಿಸಲು CWRC ಆದೇಶಿಸಿದೆ. ರಾಜ್ಯ ಸರ್ಕಾರ ಇದಕ್ಕೆ ತೀವ್ರ ಆಕ್ಷೇಪ ಎತ್ತಿದೆ
Read Moreಧರ್ಮಸ್ಥಳ ಪ್ರಕರಣಕ್ಕೆ ನಂಟು ಕಲ್ಪಿಸಿದ ಆರೋಪ: ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್ ಸಮನ್ಸ್
ಧರ್ಮಸ್ಥಳ ಪ್ರಕರಣಕ್ಕೆ ಹೆಸರು ಬೆಸೆದು ಹೇಳಿಕೆ ನೀಡಿದ್ದ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ, ಆಗಸ್ಟ್ ೨೪ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ ೪೨ನೇ ಎಸಿಜೆಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
Read Moreಮಲೆ ಮಹದೇಶ್ವರ ಬೆಟ್ಟದಲ್ಲಿ ಶೂಟೌಟ್: ಕಾಡುಹಂದಿ ಬೇಟೆಗಾರನ ಕಾಲಿಗೆ ಗುಂಡಿಕ್ಕಿದ ಅರಣ್ಯ ಸಿಬ್ಬಂದಿ
ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಕಾಡುಹಂದಿ ಬೇಟೆಯಾಡಿ ಸಾಗಿಸುತ್ತಿದ್ದ ಬೇಟೆಗಾರ ಅನ್ವಿತ್ ಕಾಲಿಗೆ ಫಾರೆಸ್ಟರ್ ಧರ್ಮರಾಜ್ ಗುಂಡಿಕ್ಕಿ ಸೆರೆಹಿಡಿದಿದ್ದಾರೆ. ೨ ಕಾಡುಹಂದಿ ಹಾಗೂ ಆಲ್ಟೋ ಕಾರು ಜಪ್ತಿ.
Read Moreಪ್ರೇಯಸಿ ಜೊತೆ ಜಗಳ: ಮೊದಲ ಮಹಡಿಯಿಂದ ಚರಂಡಿಗೆ ಕಾರಿನ ಕೀ ಎಸೆದ ಯುವತಿ, ಪ್ರಿಯಕರ ಅಸಹಾಯಕ
ಕಡಬದ ಸಂತೇಕಟ್ಟೆ ಬಳಿ ಪ್ರೇಮಿಗಳ ಜಗಳದ ವೇಳೆ ಯುವತಿಯೊಬ್ಬಳು ಕಾರಿನ ಕೀಲಿಯನ್ನು ಚರಂಡಿಗೆ ಎಸೆದಿದ್ದಾಳೆ. ೪ ಗಂಟೆ ಕೀ ಹುಡುಕಿದ ಯುವಕ ಕಾರನ್ನು ಅಲ್ಲೇ ಬಿಟ್ಟು ಆಟೋದಲ್ಲಿ ತೆರಳಿದ್ದಾನೆ.
Read Moreರಾಜ್ಯ ಬಿಜೆಪಿ ಅಪಾರ್ಟ್ಮೆಂಟ್ ಪ್ರಕೋಷ್ಠಕ್ಕೆ ಪದಾಧಿಕಾರಿಗಳ ನೇಮಕ: ಬಿ.ವೈ. ವಿಜಯೇಂದ್ರ ಆದೇಶ
ರಾಜ್ಯ ಬಿಜೆಪಿ ಅಪಾರ್ಟ್ಮೆಂಟ್ ಪ್ರಕೋಷ್ಠಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶಿಸಿದ್ದಾರೆ. ಚೇತನ್ ರೈ ರಾಜ್ಯ ಸಂಚಾಲಕರಾಗಿ ನಿಯುಕ್ತಿಗೊಂಡಿದ್ದಾರೆ.
Read More
