ಬೀದರ್ BRIMS ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಬೈಕ್ ನುಗ್ಗಿಸಿದ ಕಿಡಿಗೇಡಿಗಳು

ಬೀದರ್‌ನ BRIMS ಜಿಲ್ಲಾ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಇಬ್ಬರು ಯುವಕರು ನೇರವಾಗಿ ಬೈಕ್ ಚಲಾಯಿಸಿಕೊಂಡು ನುಗ್ಗಿದ ಘಟನೆ ನಡೆದಿದ್ದು, ಪೊಲೀಸರು ಬಲಪ್ರಯೋಗ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Read More

ಕ್ರೀಡೆಯೊಂದಿಗೆ ಭಾರತೀಯತೆ ಬೆಳೆಸಿಕೊಳ್ಳಿ: ಪುತ್ತೂರಿನಲ್ಲಿ ವಿಜೃಂಭಿಸಿದ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ

ಪುತ್ತೂರಿನ ಸುದಾನ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಅಂಬಿಕಾ ಸಂಸ್ಥೆಯ ಸುಬ್ರಮಣ್ಯ ನಟ್ಟೋಜ ಉದ್ಘಾಟಿಸಿದರು. ವಿವಿಧ ವಿಭಾಗಗಳಲ್ಲಿ ಶಾರದಾ ವಿದ್ಯಾಲಯ ಹಾಗೂ ವಿವೇಕಾನಂದ ಶಾಲೆಗಳಿಗೆ ಬಹುಮಾನ.

Read More

ಎಂಎಲ್‌ಸಿ ಸಿ.ಟಿ. ರವಿ ವಿರುದ್ಧದ FIR ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ: ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಅಭಯ

ನೀಟ್ ಪ್ರತಿಭಟನೆ ಕುರಿತ ವಿವಾದಾತ್ಮಕ ಹೇಳಿಕೆ ಪ್ರಕರಣ: ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧದ ಎಫ್‌ಐಆರ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ! ಜುಲೈ ೩೧ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ.

Read More