ರಾಜ್ಯ
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಜುಲೈ 23 ರಂದು ‘ಯೆಲ್ಲೋ ಅಲರ್ಟ್’ ಘೋಷಣೆ
ಜುಲೈ 22 ಮತ್ತು 23 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ.
Read Moreಕೆಪಿಸಿಸಿ ಕಚೇರಿ ಬಳಿ ಉದ್ವಿಗ್ನತೆ: ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದ ಕೈ ಕಾರ್ಯಕರ್ತರು
ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂಭಾಗ ಹರಿಹರ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ವರದಿ ಇಲ್ಲಿದೆ.
Read More“ಮುಖ್ಯಮಂತ್ರಿಗಳೇ ನಮಗೆ ಸುರಂಗ ರಸ್ತೆ ಬೇಡ: ಲಾಲ್ಬಾಗ್ ಅನ್ನು ಇದ್ದ ಹಾಗೆಯೇ ಬಿಡಿ”
ಲಾಲ್ಬಾಗ್ನಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಸುರಂಗ ರಸ್ತೆ ಯೋಜನೆಗೆ ವಾಕಿಂಗ್ ಪ್ರಿಯರು ಹಾಗೂ ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಸಾರ್ವಜನಿಕರ ಆಕ್ರೋಶದ ವರದಿ ಇಲ್ಲಿದೆ.
Read Moreಮಂಗಳೂರಿನಲ್ಲಿ ಎನ್ಎಸ್ಜಿ ಕಮಾಂಡೋಗಳ ಹೈ-ಅಲರ್ಟ್: ಸಾರ್ವಜನಿಕರಿಗೆ ಜಿಲ್ಲಾಡಳಿತದ ಸೂಚನೆ
ಮಂಗಳೂರಿನಲ್ಲಿ ಜುಲೈ 22 ರಿಂದ 25 ರವರೆಗೆ ಎನ್ಎಸ್ಜಿ (NSG) ವತಿಯಿಂದ ಭಯೋತ್ಪಾದನಾ ನಿಗ್ರಹ ಕವಾಯತು ನಡೆಯಲಿದ್ದು, ವದಂತಿಗಳಿಗೆ ಕಿವಿಗೊಡದೆ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
Read Moreಕಾಸರಗೋಡು: ಅಪಾಯಕಾರಿ ಅಡಿಕೆ ಮರದ ಪಾಲದಿಂದ ನದಿಗೆ ಬಿದ್ದ ವಿದ್ಯಾರ್ಥಿನಿ: ಜೀವ ರಕ್ಷಿಸಿದ ವ್ಯಕ್ತಿ
ಕಾಸರಗೋಡಿನ ಮಂಜೇಶ್ವರ ಬಳಿ ಅಪಾಯಕಾರಿ ಅಡಿಕೆ ಮರದ ಸೇತುವೆಯಿಂದ ನದಿಗೆ ಬಿದ್ದ ಕಾಲೇಜು ವಿದ್ಯಾರ್ಥಿನಿ ನಿಷ್ಮಿತಾರನ್ನು ಸಾಹಸಮಯವಾಗಿ ರಕ್ಷಿಸಿದ ಯುವಕ ಉದಯ ಕುಮಾರ್ ಶೆಟ್ಟಿ. ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
Read Moreಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ: ವೈರಲ್ ರೋಗಗಳ ಭೀತಿ ನಡುವೆ ಆರೋಗ್ಯ ಸಚಿವರ ಅಭಯ
ರಾಜ್ಯದಲ್ಲಿ ಕೋವಿಡ್, ಡೆಂಗ್ಯೂ ಹಾಗೂ H1N1 ವೈರಲ್ ರೋಗಗಳ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಪಡದೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಮನವಿ ಮಾಡಿದ್ದಾರೆ. ಸಂಪೂರ್ಣ ವರದಿ ಇಲ್ಲಿದೆ.
Read Moreಬನ್ನಡ್ಕದಲ್ಲಿ ಸರ್ವೀಸ್ ರಸ್ತೆಗೆ ಗ್ರೀನ್ ಸಿಗ್ನಲ್: ₹5.83 ಕೋಟಿ ಕಾಮಗಾರಿಗೆ NHAI ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು–ಬಿಕರ್ನಕಟ್ಟೆ ಚತುಷ್ಪಥ ಕಾಮಗಾರಿಯ ಭಾಗವಾಗಿ ಬನ್ನಡ್ಕದಲ್ಲಿ 700 ಮೀಟರ್ ಸರ್ವೀಸ್ ರಸ್ತೆ, ವಾಮಂಜೂರಿನಲ್ಲಿ ಪಾದಚಾರಿ ಮೇಲ್ಸೇತುವೆ ಸೇರಿದಂತೆ ₹5.83 ಕೋಟಿ ಕಾಮಗಾರಿಗಳಿಗೆ NHAI ತಾತ್ವಿಕ ಅನುಮೋದನೆ ನೀಡಿದೆ.
Read Moreಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ
ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಮಾದಕ ದ್ರವ್ಯ ವಿರೋಧಿ ಜಾಗೃತಿ ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನ. ಪ್ರಕಟಣೆಯ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
Read Moreಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ “ಸನಾತನಾ ಈ ಚೇತನಾ” ಗೀತೆಯ ಧ್ವನಿ, ದೃಶ್ಯಾವಳಿ ಬಿಡುಗಡೆ
ಕಲ್ಲಡ್ಕದ ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಆರ್ಎಸ್ಎಸ್ ಶತಾಬ್ದಿ ವರ್ಷದ ಪ್ರಯುಕ್ತ “ಸನಾತನಾ ಈ ಚೇತನಾ” ಗೀತೆಯ ಧ್ವನಿ ಮತ್ತು ದೃಶ್ಯ ಬಿಡುಗಡೆ. ಡಾ. ಪ್ರಭಾಕರ ಭಟ್ ಕಲ್ಲಡ್ಕರಿಂದ ಚಾಲನೆ.
Read Moreಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
ಕರ್ನಾಟಕ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
ಪತ್ರಿಕೋದ್ಯಮ ಸದಾ ಸಮಾಜದ ಪರವಾದ ವಿರೋಧ ಪಕ್ಷವಾಗಿರಬೇಕು: ಸುಧಾಕರ ಸುವರ್ಣ
