ರಾಜ್ಯ
ಕರ್ತವ್ಯ ನಿರ್ಲಕ್ಷ್ಯ: ಪುತ್ತೂರು ಸರಕಾರಿ ಪ್ರ.ದ. ಕಾಲೇಜು ಪ್ರಾಂಶುಪಾಲೆ ಅಮಾನತು
ಕಾಲೇಜು ವಿದ್ಯಾರ್ಥಿನಿಯರನ್ನು ಪ್ರಚೋದಿಸಿ, ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಏಕಾಏಕಾ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಪುತ್ತೂರು ಮಹಿಳಾ ಕಾಲೇಜು ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತ್ತು ಮಾಡಲಾಗಿದೆ.
Read Moreಕೋತಿ ಅಡ್ಡ ಬಂದು ಆಟೋ ಪಲ್ಟಿ, ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು
ಕೋತಿಯೊಂದು ಅಡ್ಡ ಬಂದ ಕಾರಣ ಆಟೋ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಇದರಿಂದ ಆಟೋ ಪಲ್ಟಿಯಾಗಿದೆ. ನಂತರ ಪಲ್ಟಿಯಾದ ಆಟೋಗೆ ಕಾರು ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ.
Read Moreಮಂಗಳೂರು ಜನರೇ ಎಚ್ಚರ, ನಗರದೊಳಗೆ ಬಂದಿದೆ ಚಿರತೆ: ಅರಣ್ಯ ಇಲಾಖೆ ಅಲರ್ಟ್
ಮಂಗಳೂರು ನಗರದ ಜನನಿಬಿಡ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದು, ಜನರಿಗೆ ಜಾಗರೂಕರಾಗಿರಲು ಸೂಚಿಸಿದ್ದಾರೆ.
Read Moreಅಖಿಲಾ ಪಜಿಮಣ್ಣು ವಿಚ್ಛೇದನದ ಹಿಂದಿನ ಅಸಲಿ ಸತ್ಯ ಏನು? ಮೌನ ಮುರಿದ ‘ಕನ್ನಡ ಕೋಗಿಲೆ’
ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಅಖಿಲಾ ಪಜಿಮಣ್ಣು ಅವರು ತಮ್ಮ ವಿಚ್ಛೇದನದ ಕುರಿತು ಅಧಿಕೃತವಾಗಿ ಮಾತನಾಡಿದ್ದಾರೆ. ದಾಂಪತ್ಯದಲ್ಲಿ ಹೊಂದಾಣಿಕೆ ಸಾಧ್ಯವಾಗದ ಕಾರಣ ಪರಸ್ಪರ ಒಪ್ಪಿಗೆಯಿಂದ ಬೇರೆಯಾಗುತ್ತಿರುವುದಾಗಿ ಅವರು ತಿಳಿಸಿದ್ದಾರೆ.
Read MoreShocking: ತಾಯಿಯ ಕಣ್ಣೆದುರೇ ರೌಡಿ ಶೀಟರ್ ಭರ್ಬರ ಹತ್ಯೆ
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನು ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
Read Moreರಾಜ್ಯ ಸರ್ಕಾರಕ್ಕೆ ತಟ್ಟಿದ ಪ್ರತಿಭಟನೆ ಬಿಸಿ: ಸುಳ್ಳು ಹೇಳಿ ಬಿಜೆಪಿ ಕೈಗೆ ಅಸ್ತ್ರವಾದ್ರಾ ಸಿಎಂ ಸಿದ್ದರಾಮಯ್ಯ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇಮಕಾತಿ ಅಂಕಿಅಂಶಗಳ ಬಗ್ಗೆ ವಿವಾದ ಎದ್ದಿದೆ. ಸದನದಲ್ಲಿ ನೀಡಿದ 8,157 ಹುದ್ದೆಗಳ ಮಾಹಿತಿಗೂ ಮತ್ತು ಇತ್ತೀಚಿನ 40,000 ಹುದ್ದೆಗಳ ಹೇಳಿಕೆಗೂ ವ್ಯತ್ಯಾಸವಿದ್ದು, ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.
Read Moreಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಶೀದಿ ವಂಚನೆ ಪ್ರಕರಣ: ತನಿಖೆಗೆ ಬಿಜೆಪಿ ಆಗ್ರಹ
ಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಸೀದಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಉಡುಪಿ ನಗರ ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
Read Moreನಾನು ರಾಮನಗರಕ್ಕೆ ಫಿಕ್ಸ್: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ರಾಮನಗರ: ಮತ್ತೆ ರಾಜಕಾರಣದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರ್ ಸ್ವಾಮಿ ಅವರು ತಾವು ರಾಮನಗಕ್ಕೆ ಫಿಕ್ಸ್ ಆಗಿದ್ದೇನೆ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟ ಪಡಿಸಿದ್ದಾರೆ.
Read Moreಅಪ್ರಾಪ್ತೆಯ ಮುದ್ದಾಡಿ ಅನುಚಿತ ವರ್ತನೆ: ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು
ದೇವಮಾನವ ಎಂದು ಕರೆಸಿಕೊಳ್ಳುವ ಸುರಪುರ ತಾಲೂಕಿನ ಮುದನೂರು ಗ್ರಾಮದಲ್ಲಿ ಮಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯನ್ನು ತಬ್ಬಿಕೊಂಡು ಮುದ್ದಾಡಿ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ.
Read Moreಪುತ್ತೂರು: ಫೆ.26 ರಂದು ವಿದ್ಯುತ್ ವ್ಯತ್ಯಯ
ಪುತ್ತೂರು: ಪುತ್ತೂರು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಫೆ.26 ರಂದು ವಿದ್ಯುತ್ ವ್ಯತ್ಯಯವಾಗಲಿದೆ
Read More
