ರಾಜ್ಯ
ಬಂಟ್ವಾಳ: ಸೆಪ್ಟೆಂಬರ್ 11ರಿಂದ 14ರವರೆಗೆ ಐತಿಹಾಸಿಕ ಸುಳ್ಳಮಲೆ ಗುಹಾ ತೀರ್ಥ ಸ್ನಾನ
ಬಂಟ್ವಾಳ ತಾಲೂಕಿನ ಐತಿಹಾಸಿಕ ಸುಳ್ಳಮಲೆ ಗುಹಾ ತೀರ್ಥ ಸ್ನಾನವು ಸೆಪ್ಟೆಂಬರ್ 11ರಿಂದ 14ರವರೆಗೆ ನಡೆಯಲಿದ್ದು, ಸಾಂಪ್ರದಾಯಿಕ ಉಡುಪು ಕಡ್ಡಾಯಗೊಳಿಸಲಾಗಿದೆ.
Read Moreಕರಾವಳಿಯಲ್ಲಿ ‘ಹೈಕೋರ್ಟ್ ಪೀಠ’ ಸ್ಥಾಪನೆಗೆ ಆಗ್ರಹ: ರಾಜ್ಯಸಭಾ ಸಂಸದ ಡಾ. ಎಂ. ನಾಗರಾಜ್ಗೆ ಮನವಿ ಸಲ್ಲಿಕೆ
ಕರಾವಳಿಯಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬಹುಕಾಲದ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಟೀಮ್ ಯು-ಆಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯಿಂದ ರಾಜ್ಯಸಭಾ ಸಂಸದ ಡಾ. ಎಂ. ನಾಗರಾಜ್ಗೆ ಮನವಿ ಸಲ್ಲಿಸಲಾಯಿತು.
Read Moreಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 25ನೇ ವಾರ್ಷಿಕ ಮಹಾಸಭೆ
ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 25ನೇ ವಾರ್ಷಿಕ ಮಹಾಸಭೆ ಪುತ್ತೂರಿನಲ್ಲಿ ನಡೆಯಿತು. 800 ಕೋಟಿ ರೂ. ವಾರ್ಷಿಕ ವ್ಯವಹಾರ, 1,000 ಕೋಟಿ ರೂ. ಗುರಿ ಹಾಗೂ ಸಂಸ್ಥೆಯ ಮುಂದಿನ ಯೋಜನೆಗಳ ಮಾಹಿತಿ.
Read Moreಗೌರಿ-ಗಣೇಶ ಹಬ್ಬಕ್ಕೆ ‘ಕೆಎಸ್ಆರ್ಟಿಸಿ’ ಬಿಗ್ ಆಫರ್: ಬೆಂಗಳೂರಿನಿಂದ 2,400 ಹೆಚ್ಚುವರಿ ವಿಶೇಷ ಬಸ್ಗಳ ಸಂಚಾರ
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಕೆಎಸ್ಆರ್ಟಿಸಿ ೨,೪೦೦ ಹೆಚ್ಚುವರಿ ವಿಶೇಷ ಬಸ್ಗಳ ಸಂಚಾರವನ್ನು ಘೋಷಿಸಿದ್ದು, ಮುಂಗಡ ಟಿಕೆಟ್ ಬುಕಿಂಗ್ಗೆ ರಿಯಾಯಿತಿ ನೀಡಿದೆ.
Read Moreನೀರಿನ ಅಡಿಯಲ್ಲಿ ಅಡಗಿದ್ದ ರೌಡಿಶೀಟರ್ ‘ಕರಿಯಾ’ ಸಿಕ್ಕಿಬಿದ್ದ ರೋಚಕ ಕಥೆ
ಭದ್ರಾವತಿಯ ಭಂಡಾರಹಳ್ಳಿಯ ಹಳ್ಳದಲ್ಲಿ ದುರ್ಯೋಧನನಂತೆ ನೀರಿನ ಅಡಿಯಲ್ಲಿ ಅಡಗಿಕೊಂಡು ತಲೆಮರೆಸಿಕೊಳ್ಳಲು ಯತ್ನಿಸಿದ ೧೬ ಪ್ರಕರಣಗಳ ರೌಡಿಶೀಟರ್ ಕರಿಯಾನನ್ನು ನ್ಯೂಟೌನ್ ಪೊಲೀಸರು ಸಾಹಸಮಯವಾಗಿ ಬಂಧಿಸಿದ್ದಾರೆ.
Read Moreಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಬಿಡುಗಡೆ: ಮಂಚಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕಿ ವಿಜಯಲಕ್ಷ್ಮಿ, ವಿಟ್ಲ ಪಿಎಂಶ್ರೀ ಪ್ರೌಢಶಾಲೆಯ ವಿದ್ಯಾಶಂಕರ್ ಅವರಿಗೆ ಒಲಿದ ಪ್ರಶಸ್ತಿ
ದಕ್ಷಿಣ ಕನ್ನಡ ಜಿಲ್ಲೆಯ ೨೦೨೬-೨೭ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕರ ಅಧಿಕೃತ ಪಟ್ಟಿ ಇಲ್ಲಿದೆ.
Read Moreಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸುಳ್ಯ ಕ್ಷೇತ್ರದ 35 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ
ಸೆ.೧೮ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ೩೫ ಪ್ರಮುಖ ಬೇಡಿಕೆಗಳ ಈಡೇರಿಕೆ ಹಾಗೂ ಅನುದಾನ ಬಿಡುಗಡೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ.
Read Moreಜನರ ಆಶಯಕ್ಕೆ ಮಣಿದ ರಾಜ್ಯ ಸರ್ಕಾರ: ‘ಕರ್ನಾಟಕ ಉದ್ಯಾನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ’ ವಾಪಸ್
ಸಾರ್ವಜನಿಕರ ಆಕ್ಷೇಪಣೆ ಹಾಗೂ ಜನಭಾವನೆಗೆ ಗೌರವ ನೀಡಿರುವ ರಾಜ್ಯ ಸರ್ಕಾರವು ‘ಕರ್ನಾಟಕ ಉದ್ಯಾನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ’ವನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.
Read Moreಸುಳ್ಯ ಬಸ್ ಘಟಕಕ್ಕೆ 10 ನೂತನ ಬಸ್ ಹಾಗೂ ಸಿಬ್ಬಂದಿ ನಿಯೋಜನೆಗೆ ಶಾಸಕಿ ಭಾಗೀರತಿ ಮುರುಳ್ಯ ಮನವಿ: ಸಚಿವ ಬೈರತಿ ಸುರೇಶ್ ಅಭಯ
ಸುಳ್ಯ ಬಸ್ ಘಟಕಕ್ಕೆ ೧೦ ನೂತನ ಬಸ್ಗಳು ಹಾಗೂ ಚಾಲಕ-ನಿರ್ವಾಹಕರನ್ನು ನೇಮಿಸುವಂತೆ ಶಾಸಕಿ ಭಾಗೀರತಿ ಮುರುಳ್ಯ ಅವರು ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ್ದು, ೬ ತಿಂಗಳಲ್ಲಿ ಒದಗಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
Read Moreಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಪ್ರಶಂಸೆ, ಬೆಂಬಲಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಕರೆ
ಬೆಂಗಳೂರಿನ ಸುರಂಗ ರಸ್ತೆ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧ ರಾಜಕೀಯ ಪ್ರೇರಿತ ಎಂದಿರುವ ಡಿ.ಕೆ. ಶಿವಕುಮಾರ್, ಯೋಜನೆಯ ಬೆಂಬಲಕ್ಕೆ ಧ್ವನಿ ಎತ್ತುವಂತೆ ಮಹಿಳಾ ಉದ್ಯಮಿಗಳಿಗೆ ಕರೆ ನೀಡಿದ್ದಾರೆ.
Read More
