ಅಂಗನವಾಡಿ ಕೊಠಡಿಯಲ್ಲೇ 4 ವರ್ಷದ ಮಗುವಿಗೆ ಕಚ್ಚಿದ ಹಾವು

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಸೌತಡ್ಕದ ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ 4 ವರ್ಷದ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ. ಮಗುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು, ಸಂಪೂರ್ಣ ವರದಿ ಇಲ್ಲಿದೆ.

Read More

ಐಪಿಎಸ್ ಅಧಿಕಾರಿ ಬಿ. ದಯಾನಂದಗೆ ಬಿಗ್ ರಿಲೀಫ್: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರ ವಿರುದ್ಧ ನಡೆಯುತ್ತಿದ್ದ ಇಲಾಖಾ ತನಿಖೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಆದೇಶಿಸಿದೆ. ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

Read More

“ಅವರ ಬಳಿ ಹೋಗುವಾಗ‌ ಜಾಗ್ರತೆ”: ರೈ, ಖಾದರ್ ವಿರುದ್ಧ ಕುಕ್ಕೆ ದೇವಾಲಯ ಅಧ್ಯಕ್ಷರ ಮಾತು ವೈರಲ್, ಆಕ್ರೋಶ

ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಹಿರಿಯ ನಾಯಕರಾದ ರಮಾನಾಥ್ ರೈ ಹಾಗೂ ಸಚಿವ ಯು.ಟಿ. ಖಾದರ್ ವಿರುದ್ಧ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು, ದೇವಸ್ಥಾನದ ಮೂಲಸೌಕರ್ಯ ಸುಧಾರಣೆಗೆ ಭಕ್ತರು ಒತ್ತಾಯಿಸಿದ್ದಾರೆ.

Read More