ರಾಜ್ಯ
ಯುವತಿಯ ಮದುವೆ ವಿಚಾರದಲ್ಲಿ ಜಗಳ, ದೂರು-ಪ್ರತಿದೂರು ದಾಖಲು
ಕಡಬದಲ್ಲಿ ಯುವತಿಯ ಮದುವೆ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯಲ್ಲಿ ಎರಡೂ ಕಡೆಯಿಂದ ದೂರು ದಾಖಲಾಗಿದ್ದು, ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
Read Moreವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ: ರೋಗಿ ರೆಫರ್ ಮಾಡುವ ಮೊದಲು ಲಭ್ಯತೆ ಪರಿಶೀಲಿಸಲು ಸೂಚನೆ
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ ಹಿನ್ನೆಲೆಯಲ್ಲಿ ರೋಗಿಗಳನ್ನು ರೆಫರ್ ಮಾಡುವ ಮೊದಲು ಬೆಡ್ ಲಭ್ಯತೆ ಪರಿಶೀಲಿಸುವಂತೆ ಆಸ್ಪತ್ರೆ ಸೂಚನೆ ನೀಡಿದೆ.
Read Moreಶ್ರೀರಾಮ ಪದವಿ ಪೂರ್ವ ವಿದ್ಯಾಲಯ: ಚದುರಂಗದಲ್ಲಿ ಜಾಗತಿಕ ಮಟ್ಟದ ಸಾಧನೆ, ಎನ್ಸಿಸಿ ರ್ಯಾಂಕ್ ವಿತರಣೆ ಹಾಗೂ ಸಹಸ್ರ ವೃಕ್ಷರೋಹಣ ಸಂಭ್ರಮ
ವಿದ್ಯಾಭಾರತಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿದೆ. ಕಾಲೇಜಿನಲ್ಲಿ ನಡೆದ ಎನ್ಸಿಸಿ ರ್ಯಾಂಕ್ ವಿತರಣೆ ಹಾಗೂ ಅಮ್ಟೂರಿನಲ್ಲಿ 324 ಗೇರು ಸಸಿಗಳನ್ನು ನೆಟ್ಟ ಸಂಪೂರ್ಣ ವರದಿ.
Read Moreಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ನಿಧನ
ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.
Read Moreಅಂಬೆಗಾಲಿಡುವ ವಯಸ್ಸಲ್ಲೇ ನೊಬೆಲ್ ವರ್ಲ್ಡ್ ರೆಕಾರ್ಡ್: ವಿಜಯಪುರದ 10 ತಿಂಗಳ ಮಗುವಿನ ಸಾಧನೆ; 21 ಮೆಟ್ಟಿಲು ಹತ್ತಲು ತಗೊಂಡಿದ್ದು ಜಸ್ಟ್ 36 ಸೆಕೆಂಡ್
ವಿಜಯಪುರದ ಸಚಿನ್ ಮತ್ತು ಸಿಂಚನಾ ದಂಪತಿಯ 10 ತಿಂಗಳ ಪುತ್ರ ರಿಯಾನ್ಸ್ ಪಟ್ಟಣಶೆಟ್ಟಿ ಕೇವಲ 36 ಸೆಕೆಂಡುಗಳಲ್ಲಿ 21 ಮೆಟ್ಟಿಲುಗಳನ್ನು ಹತ್ತುವ ಮೂಲಕ ‘ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸೇರಿ ಹೊಸ ಇತಿಹಾಸ ಬರೆದಿದ್ದಾನೆ. ಸಂಪೂರ್ಣ ವಿವರ ಇಲ್ಲಿದೆ.
Read Moreಜಮೀರ್ ಖಾನ್ ಚಾರ್ಜ್ಶೀಟ್ಗೆ ಪರ್ಮಿಷನ್ ಕೇಳಿದ ಬೆನ್ನಲ್ಲೇ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ದಿಢೀರ್ ವರ್ಗಾವಣೆ
ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ 20 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಸಲು ಅನುಮತಿ ಕೋರಿದ ಬೆನ್ನಲ್ಲೇ, ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ಅವರನ್ನು ದಿಢೀರ್ ಬಿಡುಗಡೆಗೊಳಿಸಲಾಗಿದೆ. ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
Read Moreಬಂಟ್ವಾಳ ತಾಲೂಕಿನಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ: ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಅರ್ಜಿ ಆಹ್ವಾನ; ವಿವರ ಇಲ್ಲಿದೆ
ಬಂಟ್ವಾಳ: ಬಂಟ್ವಾಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಪುರಸಭೆ ಹಾಗೂ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಒಟ್ಟು 8 ಅಂಗನವಾಡಿ ಕಾರ್ಯಕರ್ತೆ ಹಾಗೂ 12 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ (Offline) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕ ಮತ್ತು ಗೌರವಧನ ಆಧಾರಿತವಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳು ನಿಗದಿಪಡಿಸಿದ ಗೌರವಧನದ ಮೇಲೆಯೇ ಕಾರ್ಯನಿರ್ವಹಿಸಲು ಸಿದ್ಧರಿರಬೇಕಾಗುತ್ತದೆ ಎಂದು
Read Moreಶ್ರೀ ರಾಮ ಪಿಯು ಕಾಲೇಜಿನಲ್ಲಿ ‘ರಾಷ್ಟ್ರೀಯ ವಿದ್ಯಾರ್ಥಿ ದಿವಸ್’ ಆಚರಣೆ: ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ದೊಡ್ಡದು ಎಂದ ರವಿ ಎಂ.ಎನ್
ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಎಬಿವಿಪಿ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ರವಿ ಎಂ.ಎನ್. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಂಪೂರ್ಣ ವರದಿ ಇಲ್ಲಿದೆ.
Read Moreರಜತ ಮಹೋತ್ಸವ: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ಬೆಂಗಳೂರಿನಲ್ಲಿ ಬೆಳ್ಳಿ ಬೆಳಕು ಆಚರಣೆ
ಪುತ್ತೂರಿನ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವದ ಅಂಗವಾಗಿ ಜುಲೈ 12ರಂದು ಬೆಂಗಳೂರಿನಲ್ಲಿ ‘ಬೆಳ್ಳಿ ಬೆಳಕು’ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಉದ್ಘಾಟಿಸಲಿರುವ ಈ ಕಾರ್ಯಕ್ರಮದ ಸಾಂಸ್ಕೃತಿಕ ಹಾಗೂ ನಗೆ ಹಬ್ಬದ ಸಂಪೂರ್ಣ ವಿವರ ಇಲ್ಲಿದೆ.
Read More41 ವಾರೆಂಟ್ ಜಾರಿಯಾಗಿದ್ದರೂ ಸಿಗದ ಹಳೇ ಕಿಲ್ಲರ್; ಕೇರಳದಲ್ಲಿ ಪುತ್ತೂರು ಪೊಲೀಸರ ‘ಖೆಡ್ಡಾ ಆಪರೇಷನ್’
ಪುತ್ತೂರಿನಲ್ಲಿ 2017ರಲ್ಲಿ ನಡೆದಿದ್ದ ಪಿಸ್ತೂಲ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ನೆಲ್ಸನ್ನನ್ನು 41 ವಾರೆಂಟ್ಗಳು ಜಾರಿಯಾದ ಬಳಿಕ ಪುತ್ತೂರು ಪೊಲೀಸರು ಕೇರಳದ ತ್ರಿಶೂರ್ನಲ್ಲಿ ಬಂಧಿಸಿದ್ದಾರೆ. ಆತನ ಮೇಲೆ ಬಿಎನ್ಎಸ್ ಅಡಿಯಲ್ಲಿ ಹೊಸ ಕೇಸ್ ದಾಖಲಾಗಿರುವ ಕಂಪ್ಲೀಟ್ ರಿಪೋರ್ಟ್.
Read More
