ಕೇವಲ ‘ಒಂದೇ ಒಂದು’ ತಲೆಗೂದಲಿನಿಂದ ಸಿಕ್ಕಿಬಿದ್ದ ಕೊಲೆಗಾರ: ತುಮಕೂರಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮಹಿಳಾ ನ್ಯಾಯಾಧೀಶೆ

ತುಮಕೂರಿನ ಅಮಾನಿಕೆರೆ ಬಳಿ 2021ರಲ್ಲಿ ನಡೆದಿದ್ದ ಮಂಜುನಾಥ್ ಕೊಲೆ ಪ್ರಕರಣದ ತೀರ್ಪು ಪ್ರಕಟವಾಗಿದೆ. ಮೃತನ ಕೈಯಲ್ಲಿ ಸಿಕ್ಕಿದ್ದ ಕೇವಲ ಒಂದೇ ಒಂದು ತಲೆಗೂದಲಿನ ಡಿಎನ್‌ಎ ಆಧಾರದ ಮೇಲೆ ಅಪರಾಧಿ ಶಿವಕುಮಾರ್‌ಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

Read More

ಲೋಕಾ ಬಲೆಗೆ ಬಿದ್ದಿದ್ದ ಅಫಜಲಪುರ ಮಾಜಿ ತಹಶೀಲ್ದಾರ್‌ಗೆ ಜೈಲು ಭಾಗ್ಯ: ಶಶಿಕಲಾ ಪಾದಗಟ್ಟಿಗೆ 4 ವರ್ಷ ಕಠಿಣ ಶಿಕ್ಷೆ, 20 ಸಾವಿರ ದಂಡ

2017ರಲ್ಲಿ ಅಫಜಲಪುರ ತಾಲೂಕಿನ ಕರಜಗಿ ನಾಡ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಅವರಿಗೆ ಕಲಬುರಗಿ ಕೋರ್ಟ್ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

Read More

ಮೈಸೂರು ದಸರಾ-2026 ಅಕ್ಟೋಬರ್ 11ಕ್ಕೆ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೈಸೂರು ದಸರಾ-2026ರ ದಿನಾಂಕಗಳನ್ನು ಅಂತಿಮಗೊಳಿಸಲಾಗಿದೆ. ಅಕ್ಟೋಬರ್ 11ಕ್ಕೆ ದಸರಾ ಆರಂಭವಾಗಲಿದ್ದು, ಅಕ್ಟೋಬರ್ 21ಕ್ಕೆ ಜಂಬೂಸವಾರಿ ನಡೆಯಲಿದೆ. ದಸರಾದಲ್ಲಿ ಕಂಬಳ ಆಯೋಜನೆಯ ಸಂಪೂರ್ಣ ವಿವರ ಇಲ್ಲಿದೆ.

Read More