ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ: ಮಹಾರಾಷ್ಟ್ರದಲ್ಲಿ ತಡೆಹಿಡಿದಿದ್ದ ಲಾರಿಗಳ ಬಿಡುಗಡೆಗೆ ಸಿಎಂ ಫಡ್ನವೀಸ್ ಒಪ್ಪಿಗೆ

ಮಹಾರಾಷ್ಟ್ರದಲ್ಲಿ ತಪಾಸಣೆ ನೆಪದಲ್ಲಿ ತಡೆಹಿಡಿಯಲಾಗಿದ್ದ ಕರ್ನಾಟಕದ ಅಡಿಕೆ ಲಾರಿಗಳ ತುರ್ತು ಬಿಡುಗಡೆಗಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಯಶಸ್ವಿ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಿದ್ದಾರೆ.

Read More

ಅಂಜನಾದ್ರಿ ಬೆಟ್ಟದ ಹುಂಡಿ ಎಣಿಕೆಯಲ್ಲಿ ತಾಲೂಕು ಆಡಳಿತದ ಮೌನ: ಭಕ್ತರಲ್ಲಿ ಮೂಡಿದ ಹಲವು ಅನುಮಾನಗಳು

ಅಯೋಧ್ಯೆಯ ರಾಮ ಮಂದಿರದ ಹುಂಡಿ ಎಣಿಕೆಯಲ್ಲಿ ಲೂಟಿ ನಡೆದಿರುವ ವಿವಾದ ದೇಶಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಇತ್ತ ಹನುಮ ಜನ್ಮಸ್ಥಳವಾದ ಕೊಪ್ಪಳದ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ಪ್ರಕ್ರಿಯೆಯೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Read More

ಮಾಣಿ–ಸಂಪಾಜೆ ಹೆದ್ದಾರಿ ದುರಸ್ತಿಗೆ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು; ಚತುಷ್ಪಥ ಯೋಜನೆಗೆ ವೇಗ

ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ-275ರ ಮಾಣಿ–ಸಂಪಾಜೆ ರಸ್ತೆಯ ತುರ್ತು ದುರಸ್ತಿಗೆ ₹49.22 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದೆ. ಚತುಷ್ಪಥ ರಸ್ತೆ ಯೋಜನೆಗೆ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಸಂಸದ ಬ್ರಿಜೇಶ್ ಚೌಟ ಕೇಂದ್ರ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

Read More