ಕರಾವಳಿಯಲ್ಲಿ ವರುಣನ ಆರ್ಭಟ; ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜುಲೈ 2 ರ ಗುರುವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

Read More

ಅಮೆರಿಕದ ಸಂಸ್ಥೆ ಜೊತೆ ಲಿಂಕ್; 92.55 ಕೋಟಿ ರೂ. ನಕ್ಸಲ್ ನಿಧಿ ಆರೋಪದ UAPA ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ!

ಅಮೆರಿಕದ ಸಂಸ್ಥೆಯೊಂದಿಗೆ ನಂಟು ಹೊಂದಿರುವ ಆರು ಜನರ ಮೇಲಿನ UAPA ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ದೇಶದ ಭದ್ರತೆಯ ವಿಷಯದಲ್ಲಿ ತನಿಖೆಗೆ ಹಸ್ತಕ್ಷೇಪ ಮಾಡಲ್ಲ ಎಂದಿದೆ.

Read More

‘ಗೃಹಜ್ಯೋತಿಯಲ್ಲಿ ಯಾವುದೇ ಕಡಿತ ಇಲ್ಲ, ಜಾತಿ ಪ್ರಮಾಣಪತ್ರವೂ ಬೇಕಾಗಿಲ್ಲ: ಕೆ.ಜೆ. ಜಾರ್ಜ್‌ ಸ್ಪಷ್ಟನೆ

ಗೃಹಜ್ಯೋತಿ ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಹಾಗೂ ಜಾತಿ ಪ್ರಮಾಣಪತ್ರ ಬೇಕಾಗಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟಪಡಿಸಿದ್ದಾರೆ.

Read More