ರಾಜ್ಯ
ನಟ ‘ದುನಿಯಾ’ ವಿಜಯ್ ಹಾಗೂ ನಾಗರತ್ನ ದಾಂಪತ್ಯ ಅಂತ್ಯ: ವಿಚ್ಛೇದನ ಮಂಜೂರು, 2 ಕೋಟಿ ರೂ. ಜೀವನಾಂಶ ಪಾವತಿಗೆ ಹೈಕೋರ್ಟ್ ಆದೇಶ
ನಟ ‘ದುನಿಯಾ’ ವಿಜಯ್ ಹಾಗೂ ಪತ್ನಿ ನಾಗರತ್ನ ಅವರಿಗೆ ಕರ್ನಾಟಕ ಹೈಕೋರ್ಟ್ ವಿಚ್ಛೇದನ ಮಂಜೂರು ಮಾಡಿದ್ದು, ಪತ್ನಿಗೆ ₹೨ ಕೋಟಿ ಜೀವನಾಂಶ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ.
Read Moreಸವಣಾಲು ಮತ್ತು ಅಚ್ಲಾಡಿಯಲ್ಲಿ ಬೋನಿಗೆ ಬಿದ್ದ ಚಿರತೆಗಳು: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಬೆಳ್ತಂಗಡಿ ತಾಲೂಕಿನ ಸವಣಾಲು ಮತ್ತು ಬ್ರಹ್ಮಾವರ ಸಮೀಪದ ಅಚ್ಲಾಡಿಯಲ್ಲಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಎರಡು ಚಿರತೆಗಳು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ಸಮಾಧಾನಗೊಂಡಿದ್ದಾರೆ.
Read Moreಆಹಾರ ಸುರಕ್ಷತೆಗೆ ಕ್ಯೂಆರ್ ಕೋಡ್ ಕಡ್ಡಾಯ, ಮಂಗಳೂರು ದಸರಾ ಸಂಭ್ರಮ: ಯು.ಟಿ. ಖಾದರ್ ಮಹತ್ವದ ಘೋಷಣೆ
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಯು.ಟಿ. ಖಾದರ್, ಆಹಾರ ಸುರಕ್ಷತೆಗೆ ಕ್ಯೂಆರ್ ಕೋಡ್ ಕಡ್ಡಾಯ, ಮಂಗಳೂರು ದಸರಾ ಸಂಭ್ರಮ ಹಾಗೂ ಸೆಪ್ಟೆಂಬರ್ ೬ರಂದು ನಡೆಯಲಿರುವ ವಿದೇಶಿ ಶಿಕ್ಷಣ ಮೇಳದ ಕುರಿತು ಮಾಹಿತಿ ನೀಡಿದರು.
Read Moreಮಂಗಳೂರು: ಯತೀಶ್ ಪೆರುವಾಯಿ ಗಡಿಪಾರು ಪ್ರಸ್ತಾವನೆ ಸದ್ಯಕ್ಕೆ ರದ್ದು – ಎಸ್ಪಿ ಡಾ. ಅರುಣ್ ಕೆ. ಐಪಿಎಸ್ ಆದೇಶ
ಬಂಟ್ವಾಳದ ಯತೀಶ್ ಪೆರುವಾಯಿ ವಿರುದ್ಧದ ಗಡಿಪಾರು ಪ್ರಸ್ತಾವನೆಯನ್ನು ಕಳೆದ ಒಂದು ವರ್ಷದ ಉತ್ತಮ ನಡವಳಿಕೆಯನ್ನು ಪರಿಗಣಿಸಿ ಸದ್ಯಕ್ಕೆ ಕೈಬಿಡಲು ದಕ್ಷಿಣ ಕನ್ನಡ ಎಸ್ಪಿ ಡಾ. ಅರುಣ್ ಕೆ. ಐಪಿಎಸ್ ಆದೇಶಿಸಿದ್ದಾರೆ.
Read Moreಪುತ್ತೂರಿನಲ್ಲಿ ಕಾಂಗ್ರೆಸ್ ಆಂತರಿಕ ಭಿನ್ನಮತ ಬೀದಿಗೆ: ಪ್ರೆಸ್ ಕ್ಲಬ್ ಎದುರು ಗಲಾಟೆ, ಪೊಲೀಸ್ ದೂರು ದಾಖಲು
ಪುತ್ತೂರಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಗುಂಪಿನ ನಡುವೆ ಪ್ರೆಸ್ ಕ್ಲಬ್ ಎದುರು ಗಲಾಟೆ ನಡೆದಿದ್ದು, ಪುತ್ತೂರು ನಗರ ಠಾಣೆ ಪೊಲೀಸರು ಬಿಎನ್ಎಸ್ ಕಾಯ್ದೆಯಡಿ FIR ದಾಖಲಿಸಿಕೊಂಡಿದ್ದಾರೆ.
Read Moreರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಪುತ್ತೂರಿನ ನೆಲ್ಲಿಕಟ್ಟೆ ಅಂಬಿಕಾ ಪಿಯು ಕಾಲೇಜು ವಿದ್ಯಾರ್ಥಿಗಳು ಆಯ್ಕೆ
ಬೆಂಗಳೂರಿನಲ್ಲಿ ವಿದ್ಯಾ ಭಾರತಿ ಆಯೋಜಿಸಿದ್ದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ನೆಲ್ಲಿಕಟ್ಟೆ ಅಂಬಿಕಾ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಸಮೃದ್ಧ್ ಎಲ್. ಶೆಟ್ಟಿ ಹಾಗೂ ಲಾಸ್ಯ ಸಂತೋಷ್ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read Moreಸುಳ್ಯ ಪೊಲೀಸ್ ಠಾಣೆಯ ನೂತನ ಎಸ್ಐ ಉದಯ ರವಿಗೆ ಆಟೋ ಚಾಲಕರ ಸಂಘದಿಂದ ಆತ್ಮೀಯ ಅಭಿನಂದನೆ
ಸುಳ್ಯ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿದ ಸಬ್ ಇನ್ಸ್ಪೆಕ್ಟರ್ ಉದಯ ರವಿ ಅವರನ್ನು ಬಿಎಂಎಸ್ ಸಂಯೋಜಿತ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ಪದಾಧಿಕಾರಿಗಳು ಹೂಗುಚ್ಛ ನೀಡಿ ಹಾಗೂ ರಾಖಿ ಕಟ್ಟಿ ಅಭಿನಂದಿಸಿದರು.
Read Moreಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪವಾಡ: ರೋಬೋಟಿಕ್ ತಂತ್ರಜ್ಞಾನದಿಂದ ಜಟಿಲ ‘ವಿಪ್ಪಲ್ಸ್’ ಶಸ್ತ್ರಚಿಕಿತ್ಸೆ ಯಶಸ್ವಿ
ಉಡುಪಿಯ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು ಕೀಹೋಲ್ ಹಾಗೂ ರೋಬೋಟಿಕ್ ತಂತ್ರಜ್ಞಾನ ಬಳಸಿ ಅಪರೂಪದ ‘ವಿಪ್ಪಲ್ಸ್’ ಶಸ್ತ್ರಚಿಕಿತ್ಸೆಯ ಮೂಲಕ ೫೮ ವರ್ಷದ ಮಹಿಳೆಯ ಮೇದೋಜೀರಕ ಗ್ರಂಥಿ ಕ್ಯಾನ್ಸರ್ ಅನ್ನು ಯಶಸ್ವಿಯಾಗಿ ತೆಗೆದುಹಾಕಿದ್ದಾರೆ.
Read Moreವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ಸ್ಕೇಟಿಂಗ್: ಶ್ರೀರಾಮ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ
ಹೈದರಾಬಾದ್ನಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರಜ್ವಲ್, ಗಗನ್ ಹಾಗೂ ಅಧ್ಯಂತ್ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
Read Moreದೊಡ್ಡಬಳ್ಳಾಪುರದಲ್ಲಿ ಭೀಕರ ರೈಲು ಅಪಘಾತ: ಹಳಿ ದಾಟುತ್ತಿದ್ದ ಅಜ್ಜಿ, ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ಸಾವು
ದೊಡ್ಡಬಳ್ಳಾಪುರ ರೈಲ್ವೇ ನಿಲ್ದಾಣದ ಬಳಿ ರೈಲು ಹಳಿ ದಾಟುತ್ತಿದ್ದಾಗ ವೇಗವಾಗಿ ಬಂದ ಲಾತೂರ್ ಎಕ್ಸ್ಪ್ರೆಸ್ ಡಿಕ್ಕಿಯಾಗಿ ಅಜ್ಜಿ ಹಾಗೂ ಅವರ ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read More
