ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ: ಜೆಡಿಎಸ್‌ಗೆ ಶಾಕ್ ಕೊಟ್ಟ ಬಿಜೆಪಿ; ದೇವೇಗೌಡರ ಲೆಕ್ಕಾಚಾರ ಉಲ್ಟಾ!

ಕರ್ನಾಟಕದ 2026ರ ರಾಜ್ಯಸಭೆ ಚುನಾವಣೆಗೆ ಪ್ರೊ. ಎಂ ನಾಗರಾಜ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದ್ದು, ಹೆಚ್‌ಡಿ ದೇವೇಗೌಡರ ಮರುಆಯ್ಕೆ ಕನಸು ಭಗ್ನಗೊಂಡ ಕಂಪ್ಲೀಟ್ ರಿಪೋರ್ಟ್.

Read More

ಅಂಬಿಕಾ ವಿದ್ಯಾಲಯ: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು: ಉಲ್ಲಾಸ್ ಕೆ.

ಪುತ್ತೂರಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಹವಾಮಾನ ವೈಪರೀತ್ಯ, ಪರಿಸರ ಸಂರಕ್ಷಣೆ ಹಾಗೂ ಪ್ರಕೃತಿ ಆಧಾರಿತ ಪರಿಹಾರಗಳ ಅಗತ್ಯತೆಯ ಬಗ್ಗೆ ಉಪವಲಯ ಅರಣ್ಯಾಧಿಕಾರಿ ಉಲ್ಲಾಸ್ ಕೆ. ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

Read More

Bantwal: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಅತಿಥಿ ದಿವ್ಯಶ್ರೀ ಜಿ. ನಾಯ್ಕ್ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

Read More