Breaking News

ಪಡಿತರ ಚೀಟಿ ಹೊಂದಿರುವವರ ಖಾತೆಗೆ ಸರ್ಕಾರದಿಂದ 1000 ರೂಪಾಯಿ!

ಪಡಿತರ ಚೀಟಿ ಹೊಂದಿರುವವರಿಗೆ 2025ರಿಂದ ತಿಂಗಳಿಗೆ ₹1000 ನೇರ ಲಾಭ ವರ್ಗಾವಣೆ (DBT) ನೀಡಲಾಗುತ್ತದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ರಾಷ್ಟ್ರವ್ಯಾಪಿ ಅಧಿಕೃತ ಘೋಷಣೆಯಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಪಡಿತರ ವ್ಯವಸ್ಥೆಯನ್ನು ನಗದು ಆಧಾರಿತ DBT ಮೂಲಕ ಸುಧಾರಿಸುವ ಬಗ್ಗೆ ಚರ್ಚೆಗಳು ನಡೆದಿರುವುದು ಸತ್ಯ. ಕೆಲವು ರಾಜ್ಯಗಳು ಈಗಾಗಲೇ ಪೈಲಟ್ ಯೋಜನೆಗಳ ಮೂಲಕ ಭೌತಿಕ ಪಡಿತರ ವಿತರಣೆಯ ಬದಲಿಗೆ ನಗದು ವರ್ಗಾವಣೆಯನ್ನು ಪ್ರಯೋಗಾತ್ಮಕವಾಗಿ ಜಾರಿಗೆ ತಂದಿವೆ.  

Read More

Breaking: ಧಾರವಾಡದ ಕೋಳಿಕೆರೆ ಬಡಾವಣೆಯಲ್ಲಿ ಸಿಲಿಂಡರ್ ಸ್ಫೋಟ: ಆರು ಮಂದಿ ಗಂಭೀರ

ಧಾರವಾಡದ ಕೋಳಿಕೆರೆ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಭದ್ರತಾ ಕ್ರಮಕ್ಕೆ ಮುಂದಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬೆಂಗಳೂರು : ಇತ್ತೀಚೆಗೆ ಸ್ಲೀಪರ್ ಕೋಚ್‌ಗಳು ಹಾಗೂ ಏರ್‌ ಕಂಡಿಷನರ್ ಬಸ್‌ಗಳಲ್ಲಿ ಸಂಭವಿಸಿದ ಅಗ್ನಿ ಅವಘಡಗಳ ಹಿನ್ನೆಲೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಹತ್ವದ ಭದ್ರತಾ ಕ್ರಮಕ್ಕೆ ಮುಂದಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಸ್ಲೀಪರ್ ಬಸ್‌ಗಳಲ್ಲಿ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಹೊಸ ಕಾನೂನು ಜಾರಿ ; ಈ ಕ್ರಮದ ಮೂಲಕ ಚಾಲಕರ ವರ್ತನೆ ಹಾಗೂ ಚಾಲನಾ ಶೈಲಿಯನ್ನು ನಿಗಾ ವಹಿಸಿ, ದೀರ್ಘ ದೂರ ಪ್ರಯಾಣಗಳ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು