ಮೊದಲ ಸಂಪುಟ ಸಭೆಯಲ್ಲೇ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

ನೂತನ ಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ 6 ಬಿಗ್ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.

Read More

ಕಲ್ಲಡ್ಕ ಶ್ರೀರಾಮ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸನಾತನ ಸಂಸ್ಕೃತಿಯ ಸ್ಪರ್ಶದೊಂದಿಗೆ ಬೀಳ್ಕೊಡುಗೆ

ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ದೀಪ ಪ್ರದಾನ ಕಾರ್ಯಕ್ರಮ ಭಾವಪೂರ್ಣವಾಗಿ ನಡೆಯಿತು. ಡಾ. ಪ್ರಭಾಕರ ಭಟ್ ಕಲ್ಲಡ್ಕ ವಿದ್ಯಾರ್ಥಿಗಳಿಗೆ ಮೌಲ್ಯಯುತ ಸಂದೇಶ ನೀಡಿದರು.

Read More

ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ನಡೆಯಿತು. ನೂತನ ವಿದ್ಯಾರ್ಥಿಗಳಿಗೆ ವಿಶೇಷ ಸ್ವಾಗತ, ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

Read More