ರಾಜ್ಯ
ನಾಳೆ (ಫೆ.25) ಕಲ್ಲಡ್ಕ ಸುತ್ತಮುತ್ತ ವಿದ್ಯುತ್ ಕಡಿತ: ಯಾವೆಲ್ಲಾ ಪ್ರದೇಶಗಳಲ್ಲಿ ವ್ಯತ್ಯಯ?
ಫೆಬ್ರವರಿ 25ರಂದು ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಕಲ್ಲಡ್ಕ, ಮೆಲ್ಕಾರ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂ ನೀಡಿರುವ ಪೂರ್ಣ ಮಾಹಿತಿ ಇಲ್ಲಿದೆ.
Read MoreSad: ಬೊಳುಬೈಲು ಅಪಘಾತದ ಗಾಯಾಳು ಮೃತ್ಯು
ಕುಟುಂಬದವರೊಂದಿಗೆ ತೆರಳುತ್ತಿದ್ದ ಕಾರಿಗೆ ಪಾನಮತ್ತರಾಗಿ ಆಗಮಿಸಿದ ಯುವಕರು ಕಾರು ಫೆ.21 ರಂದು ಸಂಜೆ ಅಪಘಾತ ಪಡಿಸಿತ್ತು. ಗಂಭೀರ ಗಾಯಗೊಂಡಿದ್ದ ಚಾಲಕ ಕುಕ್ಕೆಶ್ರೀ ವಸಂತ್ ಸೋಮವಾರ ರಾತ್ರಿ ನಿಧನರಾದ ಘಟನೆ ನಡೆದಿದೆ.
Read Moreಗದಗ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ಮೂವರು ಮಹಿಳೆಯರ ಮೇಲೆ ಹರಿದ ಕೆಕೆಆರ್ಟಿಸಿ ಬಸ್
ಗದಗ ಹೊಸ ಬಸ್ ನಿಲ್ದಾಣದಲ್ಲಿ ಮಾಸ್ಕಿ ಡಿಪೋಗೆ ಸೇರಿದ ಕೆಕೆಆರ್ಟಿಸಿ ಬಸ್ ಮೂವರು ಮಹಿಳೆಯರ ಮೇಲೆ ಹರಿದಿದೆ. ಶಾಂತವ್ವ ಎಂಬುವವರ ಕಾಲು ತುಂಡಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
Read Moreಶಿವಮೊಗ್ಗ: ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯ ಭೀಕರ ಕೊಲೆ; ಅನ್ಯಕೋಮಿನ ಮೂವರು ವಿದ್ಯಾರ್ಥಿಗಳ ಬಂಧನ!
ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read MoreUdupi: ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸಿದ ಆರೋಪಿ ಅರಣ್ಯ ಇಲಾಖೆ ವಶಕ್ಕೆ
ನಕಲಿ ಹುಲಿ ಉಗುರುಗಳನ್ನು ಅಸಲಿ ಎಂದು ನಂಬಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.
Read Moreಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು: ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಬಗ್ಗೆ ಬಹಳಷ್ಟು ಚರ್ಚೆಗಳು ಆಗುತ್ತಿದೆ. ಆದರೆ ಸಿಎಂ ಬದಲಾವಣೆ ವಿಚಾರ ಹೈ ಕಮಾಂಡ್ಗೆ ಬಿಟ್ಟದ್ದು ಎಂದು ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
Read MoreShocking: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಪ್ರಯಾಣಿಕರು ಪಾರು
ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಸುಳ್ಯ ಸಮೀಪ ನಡೆದಿದೆ
Read Moreದಾವಣಗೆರೆ: ಆನ್ಲೈನ್ ಗೇಮಿಂಗ್ ಸಾಲ ತೀರಿಸಲು ವೃದ್ಧೆಯ ಕೊಲೆ; ಆರೋಪಿ ಅಭಿಷೇಕ್ ಬಂಧನ!
ಆನ್ಲೈನ್ ಗೇಮಿಂಗ್ ಸಾಲ ತೀರಿಸಲು ಅರುಂಡಿ ಗ್ರಾಮದ ವೃದ್ಧೆ ಕಮಲಮ್ಮ ಅವರನ್ನು ಕೊಲೆ ಮಾಡಿ ಚಿನ್ನ ದೋಚಿದ್ದ ಆರೋಪಿ ಅಭಿಷೇಕ್ನನ್ನು ನ್ಯಾಮತಿ ಪೊಲೀಸರು ಬಂಧಿಸಿದ್ದಾರೆ. 8 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.
Read Moreಮಡಿಕೇರಿ: ‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮಕ್ಕೆ ಚಾಲನೆ
ಕೊಡಗು ಜಿಲ್ಲೆಯಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮಕ್ಕೆ ಚಾಲನೆ.
Read Moreಬಿಸಿಲ ಬೇಗೆಯ ನಡುವೆ ಮಳೆ ಮುನ್ಸೂಚನೆ: ಮಂಗಳೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಿಗೆ ಮುಂದಿನ 3 ಗಂಟೆ ‘ಎಲ್ಲೋ ಅಲರ್ಟ್’!
ರಾಜ್ಯದ 5 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳ ಹವಾಮಾನ ವರದಿ ಇಲ್ಲಿದೆ.
Read More
