ದೈವ ನಿಂದನೆ ಕೇಸ್; ಚಾಮುಂಡಿ ತಾಯಿಯ ಪಾದಕ್ಕೆ ಬಿದ್ದ ‘ಧುರಂಧರ್’ ನಟ!

ಮೈಸೂರು: ಬಾಲಿವುಡ್‌ನ ಸ್ಟಾರ್ ನಟ ರಣ್ವೀರ್ ಸಿಂಗ್ ಅವರ ಜೀವನದಲ್ಲಿ ಈಗ ಭಾರಿ ಬಿರುಗಾಳಿ ಎದ್ದಿದೆ. ಒಂದೆಡೆ ಹಿಂದಿ ಚಿತ್ರರಂಗದಿಂದಲೇ ಬಹಿಷ್ಕಾರದ (Ban) ಭೀತಿ ಎದುರಿಸುತ್ತಿರುವ ನಟ, ಇದೀಗ ಸದ್ದಿಲ್ಲದೆ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಓಡಿ ಬಂದಿದ್ದಾರೆ. ಕೆಲ ತಿಂಗಳ ಹಿಂದೆ ದೈವಕ್ಕೆ ಅಪಮಾನ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬೆನ್ನಲ್ಲೇ, ರಣ್ವೀರ್ ಸಿಂಗ್ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ಕ್ಷಮೆಯಾಚಿಸಲು ಬಂದಿರುವುದು ಭಾರಿ ಸಂಚಲನ ಮೂಡಿಸಿದೆ. ನಟ ರಣ್ವೀರ್ ಸಿಂಗ್ ನಟನೆಯ

Read More

ಸಿಲಿಕಾನ್ ಸಿಟಿಯಲ್ಲಿ ಖಾಕಿ ದರ್ಪ!: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್!

ಬೆಂಗಳೂರು: “ಅಧಿಕಾರ ಎಂಬುದು ರಕ್ಷಣೆಗಿರಬೇಕೇ ಹೊರತು ಶಿಕ್ಷಿಸುವುದಕ್ಕಲ್ಲ” ಎಂಬ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುವಂತಹ ಘಟನೆಯೊಂದು ರಾಜಧಾನಿಯ ಜೆ.ಸಿ. ರಸ್ತೆ (JC Road) ಬಳಿ ನಡೆದಿದೆ. ಸಣ್ಣದೊಂದು ವಾಹನ ಸ್ಪರ್ಶದ ಕಾರಣಕ್ಕೆ ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ಸಾರ್ವಜನಿಕರ ಸಮ್ಮುಖದಲ್ಲೇ ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಆಟೋ ಚಾಲಕನು ಪ್ರಯಾಣಿಕರನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದಾಗ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್‌ಗೆ ಆಟೋ ಸಣ್ಣದಾಗಿ

Read More

ಬೆಳ್ತಂಗಡಿ: ಕಾರಿನ ಆಟೋ-ಲಾಕ್ ಆನ್ ಆಗಿ ಒಳಗೆ ಸಿಲುಕಿದ ಮಗು!; ಕಿಟಕಿ ಗಾಜು ಒಡೆದು ಜೀವ ಉಳಿಸಿದ ಸಾರ್ವಜನಿಕರು!

ಬೆಳ್ತಂಗಡಿ: ಕಾರಿನ ಆಟೋಮ್ಯಾಟಿಕ್ ಲಾಕಿಂಗ್ ಸಿಸ್ಟಮ್ (Automatic Locking System) ದಿಢೀರನೆ ಆನ್ ಆದ ಕಾರಣ ಪುಟಾಣಿ ಮಗುವೊಂದು ಕಾರಿನೊಳಗೆ ಸಿಲುಕಿಕೊಂಡ ಆತಂಕಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಡಂತ್ಯಾರಿನ ಮದ್ದಡ್ಕ ಎಂಬಲ್ಲಿ ನಡೆದಿದೆ. ಸಾರ್ವಜನಿಕರು ತಕ್ಷಣವೇ ಸಮಯಪ್ರಜ್ಞೆ ಮೆರೆದು ಕಾರಿನ ಗಾಜು ಒಡೆದು ಮಗುವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ವರದಿಗಳ ಪ್ರಕಾರ, ಭಾನುವಾರ ಕಾರಿನ ಚಾಲಕ ಮದ್ದಡ್ಕ ಬಳಿ ರಸ್ತೆ ಬದಿಯಲ್ಲಿ ವಾಹನವನ್ನು ನಿಲ್ಲಿಸಿ, ಸಮೀಪದ ಅಂಗಡಿಯೊಂದಕ್ಕೆ ಅಗತ್ಯ ಸಾಮಗ್ರಿ ತರಲು ತೆರಳಿದ್ದರು. ಈ ವೇಳೆ

Read More