ಸಾಮಾಜಿಕ ಮಾಧ್ಯಮಗಳ ಮೇಲೆ AI ನಿಗಾ! ಏನಿದು ?

ಬೆಂಗಳೂರು: ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ನಕಲಿ ಸುದ್ದಿ, ತಪ್ಪು ಮಾಹಿತಿ ಮತ್ತು ಉದಯೋನ್ಮುಖ ಡಿಜಿಟಲ್ ಬೆದರಿಕೆಗಳನ್ನು ನಿಭಾಯಿಸುವ ಪ್ರಯತ್ನದಲ್ಲಿ, ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡಲು ಕರ್ನಾಟಕ ಶೀಘ್ರದಲ್ಲೇ ಕೃತಕ ಬುದ್ಧಿಮತ್ತೆ ಆಧಾರಿತ ಸಾಧನವನ್ನು ನಿಯೋಜಿಸಲಿದೆ.

Read More

ಅಧಿಕಾರಿಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಇಡೀ ದಿನ ಗೃಹ ಇಲಾಖೆ ಸೇರಿ ಒಟ್ಟು ಹತ್ತು ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜತೆ ಬಜೆಟ್ ಪೂರ್ವಭಾವಿ ಚರ್ಚೆ ನಡೆಸಿದರು.

Read More

ಗ್ರಾಮ, ತಾಲ್ಲೂಕು, ಪಂಚಾಯತ್ ಚುನಾವಣೆಗಳಲ್ಲಿ ಇವಿಎಂ ಇಲ್ಲ: ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ

ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಗೌಪ್ಯತೆಯನ್ನು ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು