ಕರ್ನಾಟಕದ ದಕ್ಷಿಣ ಒಳನಾಡಿಗೆ ‘ಯೆಲ್ಲೋ ಅಲರ್ಟ್’: ಮೇ 19 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ!

ವರುಣನ ಆರ್ಭಟ ಆರಂಭವಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಮುನ್ನೆಚ್ಚರಿಕೆಗಳನ್ನು ಘೋಷಣೆ ಮಾಡಲಾಗಿದೆ.

Read More

ಹಾಸನ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 36 ಪ್ರಯಾಣಿಕರು!

ಹಾಸನ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಅದ್ಭುತ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಬಸ್ ಹಲವಾರು ಪ್ರಯಾಣಿಕರೊಂದಿಗೆ ಬೆಂಗಳೂರಿನತ್ತ ಧಾವಿಸುತ್ತಿದ್ದಾಗ ಈ ಘಟನೆ ನಡೆದಿದೆ. ವಾಹನ ಚಲಿಸುತ್ತಿದ್ದಾಗಲೇ ಅದರ ಒಂದು ಟೈರ್‌ನಿಂದ ಹೊಗೆ ಮತ್ತು ಬೆಂಕಿ ಹೊರಬರುತ್ತಿರುವುದನ್ನು ಚಾಲಕ ಗಮನಿಸಿದ್ದಾನೆ. ಪರಿಸ್ಥಿತಿಯ ಗಂಭೀರತೆಯನ್ನು ತಕ್ಷಣವೇ ಅರಿತ ಚಾಲಕ, ತಡಮಾಡದೆ ಬಸ್ಸನ್ನು ರಸ್ತೆ ಬದಿಗೆ

Read More

ಬ್ಯಾರಿ ಸಮುದಾಯವು ಮಾಜಿ ಸಿಎಂ ಬಂಗಾರಪ್ಪನವರಿಗೆ ರಾಜಕೀಯ ಶಕ್ತಿ ನೀಡಿತ್ತು: ಸಚಿವ ಮಧು ಬಂಗಾರಪ್ಪ ಶ್ಲಾಘನೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾರಿ ಸಮುದಾಯವು ಅತ್ಯಂತ ದೊಡ್ಡ ರಾಜಕೀಯ ಶಕ್ತಿಯಾಗಿ ನಿಂತಿತ್ತು ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಮರಿಸಿದ್ದಾರೆ.

Read More