ರಾಜ್ಯ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು; ಚಿಕ್ಕಮಗಳೂರು ನಿವಾಸಿ ಪ್ರಾಣಾಪಾಯದಿಂದ ಪಾರು!
ಕಾರೊಂದು ಚರಂಡಿಗೆ ಬಿದ್ದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ಸಮೀಪದ ಪೊಯ್ಲೊಡಿ ಎಂಬಲ್ಲಿ ನಡೆದಿದೆ.
Read Moreಕಾರವಾರ: 33 ವರ್ಷಗಳ ಹಿಂದಿನ ಕೊಲೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ!
ಕಾರವಾರದಲ್ಲಿ 33 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
Read Moreಕರಾವಳಿ ಜನತೆಗೆ ಕೂಲ್ ನ್ಯೂಸ್: ನಾಳೆಯಿಂದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭರ್ಜರಿ ಮಳೆ ಸಾಧ್ಯತೆ!
ಮೇ 6ರ ಬುಧವಾರದಿಂದ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
Read Moreಹೋಟೆಲ್ ಗ್ರಾಹಕರಿಗೆ ದರ ಏರಿಕೆ ಬಿಸಿ: ಊಟ, ದೋಸೆ, ಕಾಫಿ ಬೆಲೆಯಲ್ಲಿ ಭಾರಿ ಹೆಚ್ಚಳ!
ಬೆಂಗಳೂರಿನ ಹೋಟೆಲ್ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ವಾಣಿಜ್ಯ ಎಲ್ಪಿಜಿ ದರ ಏರಿಕೆಯ ಬೆನ್ನಲ್ಲೇ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗಿದೆ.
Read Moreಪಶ್ಚಿಮ ಬಂಗಾಳದಲ್ಲಿ ಬಿಜೆಪಿ ದಿಗ್ವಿಜಯ: ಕಾರ್ಯಕರ್ತರ ತ್ಯಾಗ-ಬಲಿದಾನ ಸ್ಮರಿಸಿದ ಸಂಸದ ಕ್ಯಾ.ಚೌಟ
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಬಗ್ಗೆ ಬ್ರಿಜೇಶ್ ಚೌಟ ಪ್ರತಿಕ್ರಿಯೆ. ಅಸ್ಸಾಂನಲ್ಲಿ ಹ್ಯಾಟ್ರಿಕ್ ಗೆಲುವು, ಪುದುಚೇರಿಯಲ್ಲಿ ಎನ್ಡಿಎ ಬಹುಮತ ಹಾಗೂ ಮೋದಿಯವರ ನಾಯಕತ್ವದ ಮೇಲಿನ ಜನರ ವಿಶ್ವಾಸಕ್ಕೆ ಇದು ಸಾಕ್ಷಿಯಾಗಿದೆ.
Read Moreಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ: ಮಂಗಳೂರು ಬಿಜೆಪಿ ಕಚೇರಿ ಮುಂದೆ ಸ್ವತಃ ಚರುಂಬುರಿ ತಯಾರಿಸಿ ಹಂಚಿದ ಶಾಸಕ ವೇದವ್ಯಾಸ್ ಕಾಮತ್!
ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದ ಹಿನ್ನೆಲೆಯಲ್ಲಿ, ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಭರ್ಜರಿ ಸಂಭ್ರಮಾಚರಣೆ ನಡೆಯಿತು
Read Moreದಾವಣಗೆರೆ ದಕ್ಷಿಣದಲ್ಲಿ ‘ಕೈ’ ಕಮಾಲ್: ಸಮರ್ಥ್ ಶಾಮನೂರುಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ವಿಜಯಶಾಲಿಯಾಗಿದ್ದಾರೆ.
Read Moreಅಪ್ಪನ ಕ್ಷೇತ್ರ ಬಾಗಲಕೋಟೆ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ; ಬಿಜೆಪಿ ಅಭ್ಯರ್ಥಿ ಚರಂತಿಮಠಗೆ ಸೋಲು
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಜಯ ದಾಖಲಿಸಿದ್ದಾರೆ.
Read Moreಶೃಂಗೇರಿ ಅಖಾಡದಲ್ಲಿ ಬಿಜೆಪಿಗೆ ಭರ್ಜರಿ ಜಯ: 52 ಮತಗಳ ಅಂತರದಿಂದ ಡಿ.ಎನ್. ಜೀವರಾಜ್ ವಿಜೇತ!
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಜಯಗಳಿಸಿದ ಡಿ.ಎನ್. ಜೀವರಾಜ್ ಅವರಿಗೆ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Read Moreಅಂಬಿಕಾ ಕಾಲೇಜು: ಸನಾತನ ವಿಚಾರಧಾರೆಗಳನ್ನು ಎಳೆಯರಿಗೆ ತಿಳಿಸಿಕೊಡುವುದು ಅಗತ್ಯ: ಬಾಲಕೃಷ್ಣ ಬೋರ್ಕರ್
ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ ಶೃಂಗೇರಿ ಶ್ರೀ ಶಾರದಾಪೀಠದಿಂದ ಶಂಕರ ವಿಜಯ ಸ್ಪರ್ಧೆಗಳು ನಡೆದವು. ಸನಾತನ ವಿಚಾರಧಾರೆಗಳ ಅರಿವು ಅಗತ್ಯವೆಂದು ಬಾಲಕೃಷ್ಣ ಬೋರ್ಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
Read More
